
ಮಂಗಳೂರು,ಉಡುಪಿಯಲ್ಲಿ ನಾಳೆಯಿಂದ ರಂಜಾನ್ ಉಪವಾಸ ಆರಂಭ
Team Udayavani, Mar 22, 2023, 9:10 PM IST

ಮಂಗಳೂರು/ಉಡುಪಿ : ಕರಾವಳಿಯಲ್ಲಿ ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ನಾಳೆಯಿಂದ (ಮಾ. ಗುರುವಾರ) ಆರಂಭವಾಗಲಿದ್ದು ಒಂದು ತಿಂಗಳ ಕಾಲ ಈ ಆಚರಣೆ ನಡೆಯಲಿದೆ.
ಕೇರಳದ ಕಾಪಾಡ್ ನಲ್ಲಿ ಚಂದ್ರ ದರ್ಶನ ಆದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿ ಜಿಲ್ಲಾ ಖಾಝಿ ಶೈಖುನಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಅವರು ಉಪವಾಸ ಆರಂಭಿಸಲು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಕರಾವಳಿಯಲ್ಲಿ ಗುರುವಾರ ಆರಂಭವಾಗಲಿದೆ ಉಳಿದೆಲ್ಲೆಡೆ ಶುಕ್ರವಾರದಿಂದ ಉಪವಾಸ ಮಾಸ ಆರಂಭವಾಗಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
