ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; 18 ರ ತರುಣ ಸಾವು
Team Udayavani, Dec 8, 2021, 11:33 AM IST
ಮಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ 18 ವರ್ಷದ ಯುವಕ ದಾರುಣವಾಗಿ ಮೃತಪಟ್ಟ ಘಟನೆ ಡಿಸೆಂಬರ್ 8 ಬುಧವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಮದನಿ ನಗರ ನಿವಾಸಿ ಕೈಫ್ ಎಂದು ಗುರುತಿಸಲಾಗಿದೆ.
ಕೈಫ್ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ.
ನಾಗುರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ