ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ವಿಡಿಯೋ ವೈರಲ್
Team Udayavani, Feb 4, 2022, 10:50 AM IST
ಮಂಗಳೂರು: ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಫೆಬ್ರವರಿ 3 ರಂದು ಸಂಜೆ 4 ಗಂಟೆಗೆ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕಾರಿನ ಚಾಲಕ ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ ತೆರಳುತ್ತಿರುವ ವೇಳೆ, ಲೇಡಿಹಿಲ್ನಿಂದ ಉರ್ವಾ ಸ್ಟೋರ್ಸ್ ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಆಕ್ಟಿವಾದಲ್ಲಿದ್ದ ಇಬ್ಬರು ಸವಾರರು ರಸ್ತೆ ಬದಿಗೆ ಬಿದ್ದಿದ್ದಾರೆ.
ಕಾರು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ನಂತರವೂ ನಿಲ್ಲಿಸಲು ವಿಫಲವಾಗಿದ್ದು, ಪಕ್ಕದ ಅಪಾರ್ಟ್ಮೆಂಟ್ ನ ಕಾಂಪೌಂಡ್ ಢಿಕ್ಕಿ ಹೊಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ