ಮಂಗಳೂರು : ಹಾಡಹಗಲೇ ನಗರದ ಮುಖ್ಯ ರಸ್ತೆಯಲ್ಲಿ ಮಹಿಳೆಯ ಬ್ಯಾಗ್ ಕಳವಿಗೆ ಯತ್ನ


Team Udayavani, Sep 12, 2021, 3:04 PM IST

ಮಂಗಳೂರು : ಹಾಡಹಗಲೇ ನಗರದ ಮುಖ್ಯ ರಸ್ತೆಯಲ್ಲಿ ಮಹಿಳೆಯ ಬ್ಯಾಗ್ ಕಳವಿಗೆ ವಿಫಲ ಯತ್ನ

ಮಂಗಳೂರು : ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬ್ಯಾಗ್ ಕಳವಿಗೆ ಯತ್ನಿಸಿದ ಘಟನೆ ಬೆಂದೂರ್ವೇಲ್ ನಲ್ಲಿರುವ ಸೈಂಟ್ ಆಗ್ನೇಸ್ ಕಾಲೇಜಿನ ಗೇಟಿನ ಎದುರು ರವಿವಾರ ಹನ್ನೊಂದು ಗಂಟೆ ಹೊತ್ತಿಗೆ ನಡೆದಿದೆ.

ಮಹಿಳೆಯೊಬ್ಬರು ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ರಿಟ್ಜ್ ಕಾರಿನಲ್ಲಿ ಬಂದ ಯುವಕರ ತಂಡದಲ್ಲಿ ಓರ್ವ ಕಾರಿನಿಂದ ಇಳಿದು ಮಹಿಳೆಯ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾನೆ, ಈ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದು ಕೂಗಿಕೊಂಡಿದ್ದಾರೆ. ಅಲ್ಲಿದ್ದ ಸಾರ್ವಜನಿಕರು ದುಷ್ಕರ್ಮಿಗಳನ್ನು ಹಿಡಿಯುವ ಪ್ರಯತ್ನ ಮಾಡಿದಾಗ ವ್ಯಕ್ತಿ ಮಹಿಳೆಯ ಕೈಯಿಂದ ತಪ್ಪಿಸಿಕೊಂಡು ಕಾರಿನಲ್ಲಿ ಪರಾರಿಯಾಗಿದ್ದಾರೆ.

ಘಟನೆ ಕುರಿತು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ದೃಶ್ಯಾವಳಿ ಸೆರೆಯಾಗಿದ್ದು, ಈ ಕುರಿತು ಮಹಿಳೆ ದೂರು ದಾಖಲಿಸಿಲ್ಲ ಆದರೂ ಸುಮೊಟೋ ಕೇಸು ದಾಖಲಿಸಿ ಪ್ರಕರಣ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಹೆಚ್ಚಿದ ಮಳೆ ಪ್ರಮಾಣ : ಚಾರ್ಮಾಡಿ ಘಾಟಿ 7ನೇ ತಿರುವಿನಲ್ಲಿ ರಸ್ತೆಗೆ ಉರುಳಿ ಬಿದ್ದ ಬಂಡೆ

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.