ಮಂಗಳೂರು: ಬೆಂದೂರ್ವೆಲ್ ಎಲೆಕ್ಟ್ರಾನಿಕ್ ಶೋರೂಂನಲ್ಲಿ ಅಗ್ನಿ ಅವಘಡ
Team Udayavani, Jan 10, 2022, 10:46 AM IST
ಮಂಗಳೂರು: ನಗರದ ಬೆಂದೂರ್ವೆಲ್ನಲ್ಲಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಸೋಮವಾರ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ.
ಬೆಳಗ್ಗೆ ಬೆಂಕಿ ಕಾಣಿಸಿಕೊಂಡ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ