ಮಂಗಳೂರು: ಫುಡ್ ಪಾಯ್ಸನ್ ಆಗಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ
Team Udayavani, Feb 6, 2023, 10:41 PM IST
ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ನೂರರಷ್ಟು ವಿದ್ಯಾರ್ಥಿಗಳು ಫುಡ್ ಪಾಯ್ಸನ್ ಆಗಿ ಅಸ್ವಸ್ಥಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಈ ವಿದ್ಯಾರ್ಥಿಗಳು ನಗರದ ಹೊರವಲಯದ ಶಕ್ತಿನಗರದಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನ ವಸತಿಗೃಹದಲ್ಲಿ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದರು.
ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಯಾವುದೇ ಅಪಾಯವಿಲ್ಲ, ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹಲವರನ್ನು ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ. ನಗರದ ಮೂರು ಆಸ್ಪತ್ರೆಗಳಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿ ಕುಮಾರ್ ಅವರು ಆಸ್ಪತ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ