ಮಂಗಳೂರು: ವೇಶ್ಯಾವಾಟಿಕೆ ದಂಧೆ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರು

Team Udayavani, Nov 26, 2021, 5:27 PM IST

1-adsad

ಮಂಗಳೂರು: ಕಾವೂರಿನಲ್ಲಿ ಬಾಡಿಗೆ ಮನೆಯಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳ ತಂಡ ಶುಕ್ರವಾರ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. .

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳನ್ನು ಕೃಷ್ಣಾಪುರ ನಿವಾಸಿ ಸನಾ ರಮ್ಲತ್ (46) ಮತ್ತು ಉಡುಪಿಯ ಉಳಿಯಾರಗೋಳಿ ನಿವಾಸಿ ಅಬ್ದುಲ್ ಹಫೀಜ್ (55) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳು ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಉಡುಪಿಯಿಂದ ಯುವತಿಯರನ್ನು ಕಳ್ಳಸಾಗಣೆ ಮಾಡಿ ಲೈಂಗಿಕ ದಾಸ್ಯಕ್ಕೆ ದೂಡುತ್ತಿದ್ದರು ಎನ್ನಲಾಗಿದೆ.

ಆರೋಪಿಗಳಿಂದ 10,060 ರೂಪಾಯಿ ನಗದು, 3 ಮೊಬೈಲ್ ಫೋನ್, ಕಾರು ಸೇರಿದಂತೆ 3,25,560 ರೂಪಾಯಿ ಮೌಲ್ಯದ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.