
ಮಂಗಳೂರು ಸ್ಟೇಟ್‌ಬ್ಯಾಂಕ್: ಇಂದಿನಿಂದ ಸರ್ವಿಸ್ ನಿಲ್ದಾಣದಿಂದಲೇ ಸಿಟಿ ಬಸ್ ಸಂಚಾರ
Team Udayavani, Apr 1, 2023, 6:38 AM IST

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್‌ನ ಸಿಟಿ ಬಸ್ ನಿಲ್ದಾಣದಲ್ಲಿ ಎ. 1ರಿಂದ ಬಸ್ ನಿಲುಗಡೆ ನಿಷೇಧಿಸಲಾಗಿದ್ದು, ಎಲ್ಲ ಸಿಟಿ ಬಸ್‌ಗಳು ಸರ್ವಿಸ್ ಬಸ್ ನಿಲ್ದಾಣದಿಂದಲೇ ಹೊರಡಲಿವೆ.
ಹ್ಯಾಮಿಲ್ಟನ್ ಸರ್ಕಲ್‌ನಿಂದ ರಾವ್ ಆ್ಯಂಡ್ ರಾವ್ ಸರ್ಕಲ್‌ವರೆಗೆ ಬಸ್‌ಗಳ ನಿಲುಗಡೆ ಅಥವಾ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಅಂತೆಯೇ ಪೊಲೀಸ್ ಆಯುಕ್ತರ ಕಚೇರಿ ಎದುರಿನ ರಸ್ತೆಯಿಂದ ಸರ್ವಿಸ್ ಬಸ್ ನಿಲ್ದಾಣ ಪಕ್ಕದ ರಸ್ತೆಯಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ತಿಳಿಸಿದ್ಧಾರೆ.
ಸರ್ವಿಸ್ ಬಸ್ ನಿಲ್ದಾಣದ ಅಭಿವೃದ್ದಿ ಕಾಮಗಾರಿ ಇತ್ತೀಚೆಗೆ ನಡೆದಿದ್ದು, ಈಗ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಪೊಲೀಸರು ಸರ್ವಿಸ್ ಮತ್ತು ಸಿಟಿ ಬಸ್‌ಗಳಿಗೆ ಒಂದೇ ನಿಲ್ದಾಣದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ