ಸಹಜ ಸ್ಥಿತಿಯತ್ತ ಮಣಿಪುರ: ಹಲವೆಡೆ ಕರ್ಫ್ಯೂ ಸಡಿಲಿಕೆ-ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

Team Udayavani, May 8, 2023, 7:17 AM IST

MANIPUR

ಇಂಫಾಲ: ಸೇನಾ ಡ್ರೋನ್‌ಗಳು, ಹೆಲಿಕಾಪ್ಟರ್‌ಗಳ ಹದ್ದಿನ ಕಣ್ಣಿನ ನಡುವೆಯೇ ಗಲಭೆಪೀಡಿತ ಮಣಿಪುರದಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದೆ.

ರಾಜ್ಯದ ಹಲವು ಭಾಗಗಳಲ್ಲಿ ರವಿವಾರ ಬೆಳಗ್ಗೆ 7ರಿಂದ 10ರ ವರೆಗೆ ಕರ್ಫ್ಯೂ ಸಡಿಲಿಸಲಾಗಿದ್ದು, ನಾಗರಿಕರು ಆಹಾರ ವಸ್ತುಗಳು, ಔಷಧಗಳು ಸಹಿತ ಆವಶ್ಯಕ ವಸ್ತುಗಳ ಖರೀದಿಗಾಗಿ ಮಾರುಕಟ್ಟೆಗಳಿಗೆ ಧಾವಿಸಿದ್ದಾರೆ. ಅತೀ ಹೆಚ್ಚು ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಚುರಾಚಾಂದ್‌ಪುರ ಪಟ್ಟಣದಲ್ಲಿ ಸೇನೆ ಮತ್ತು ಅಸ್ಸಾಂ ರೈಫ‌ಲ್ಸ್‌ ಸಿಬಂದಿ ಪಥಸಂಚಲನ ನಡೆಸಿದೆ. ಮಣಿಪುರದಲ್ಲಿ ಒಟ್ಟಾರೆ 10 ಸಾವಿರಕ್ಕೂ ಅಧಿಕ ಯೋಧರು, ಅರೆಸೇನಾ ಪಡೆ ಸಿಬಂದಿ, ಕೇಂದ್ರ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಸಿಎಂ ನೇತೃತ್ವದಲ್ಲಿ ಸಭೆ: ಮಣಿಪುರ ಮುಖ್ಯಮಂತ್ರಿ ಎನ್‌.ಬಿರೇನ್‌ ಸಿಂಗ್‌ ಅವರ ನೇತೃತ್ವದಲ್ಲಿ ರವಿವಾರ ಸರ್ವಪಕ್ಷಗಳ ಸಭೆ ನಡೆದಿದೆ. ರಾಜ್ಯಾದ್ಯಂತ ಶಾಂತಿ ಕಾಪಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿ ಸಮಿತಿಗಳನ್ನು ರಚಿಸಿ, ಬೇರುಮಟ್ಟದಲ್ಲೇ ಶಾಂತಿ ಪುನಃಸ್ಥಾಪನೆಗೆ ಕ್ರಮಕೈಗೊಳ್ಳಲಾಗುವುದು ಎಂದು ಸಿಂಗ್‌ ಹೇಳಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್‌, ಸಿಪಿಐ, ಜೆಡಿಯು, ಎನ್‌ಪಿಎಫ್, ಶಿವಸೇನೆ, ಟಿಎಂಸಿ, ಬಿಎಸ್‌ಪಿ, ಆಪ್‌, ಎಂಪಿಪಿ, ಎಐಎಫ್ಬಿ, ಮಾಜಿ ಸಿಎಂ ಇಬೋಬಿ ಸಿಂಗ್‌ ಸಹಿತ ಹಲವು ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು.

23 ಸಾವಿರ ಮಂದಿಯ ರಕ್ಷಣೆ: ಬಹುಸಂಖ್ಯಾಕ ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ವಿಚಾರದಲ್ಲಿ ಈ ಸಮುದಾಯ ಮತ್ತು ಬುಡಕಟ್ಟು ಜನಾಂಗದ ನಡುವೆ ಉಂಟಾದ ಹಿಂಸಾಚಾರಕ್ಕೆ ಮೂರೇ ದಿನಗಳಲ್ಲಿ 56 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ ಸುಮಾರು 23 ಸಾವಿರ ನಾಗರಿಕರನ್ನು ರಕ್ಷಿಸಿ, ಸೇನೆಯ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ರಕ್ಷಣ ಮೂಲಗಳು ತಿಳಿಸಿವೆ. ಇದೇ ವೇಳೆ, ಈಶಾನ್ಯ ರಾಜ್ಯದಲ್ಲಿ ಸಿಲುಕಿಕೊಂಡಿರುವ ಮಲಯಾಳಿಗಳನ್ನು ಕೂಡಲೇ ರಕ್ಷಿಸುವಂತೆ  ಕೋರಿ ಕೇರಳದ ಕಾಂಗ್ರೆಸ್‌ ನಾಯಕ ವಿ.ಡಿ.ಸತೀಶನ್‌ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಇನ್ನೊಂದೆಡೆ ಮಣಿಪುರದಲ್ಲಿ ಸಿಲುಕಿದ್ದ ಸಿಕ್ಕಿಂನ 128 ವಿದ್ಯಾರ್ಥಿಗಳನ್ನು ರವಿವಾರ ರಕ್ಷಿಸಿ, ತವರು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಆಂಧ್ರಪ್ರದೇಶ ಸರಕಾರವು ವಿಶೇಷ ವಿಮಾನದ ವ್ಯವಸ್ಥೆ ಮಾಡಿ ಮಣಿಪುರದಲ್ಲಿದ್ದ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಕರೆತಂದಿದೆ. ಮಹಾರಾಷ್ಟ್ರ ಸರಕಾರ ಕೂಡ ವಿದ್ಯಾರ್ಥಿಗಳನ್ನು ರಕ್ಷಿಸಲು ವಿಶೇಷ ವಿಮಾನವನ್ನು ಇಂಫಾಲ್‌ಗೆ ಕಳುಹಿಸಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.