ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಜಿಗಿತ; ಲಾಭ, ನಷ್ಟ ಗಳಿಸಿದ ಷೇರು ಯಾವುದು?

ಎನ್ ಎಸ್ ಇ ನಿಫ್ಟಿ ಕೇವಲ 5.05ರಷ್ಟು ಅಲ್ಪ ಏರಿಕೆಯೊಂದಿಗೆ 16,682.65 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯ

Team Udayavani, May 5, 2022, 4:50 PM IST

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಜಿಗಿತ; ಲಾಭ, ನಷ್ಟ ಗಳಿಸಿದ ಷೇರು ಯಾವುದು?

ಮುಂಬಯಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಗುರುವಾರ (ಮೇ 5) ಬೆಳಗ್ಗೆ 800ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯಾಗಿತ್ತು. ಆದರೆ ಲಾಭಾಂಶ ಕಾಯ್ದಿರಿಸಿದ ಪರಿಣಾಮ ಅಲ್ಪ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.

ಇದನ್ನೂ ಓದಿ:ಟಿ 20 ವಿಶ್ವಕಪ್‌ : ರೋಹಿತ್, ರಾಹುಲ್,ಕೊಹ್ಲಿಯೇ ಭಾರತದ ಅಗ್ರ ಆಟಗಾರರು?

ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 897.77 ಅಂಕ ಏರಿಕೆಯೊಂದಿಗೆ 56,566.80 ಅಂಕಗಳಲ್ಲಿತ್ತು. ನಂತರ ಷೇರುಪೇಟೆ ಸೆನ್ಸೆಕ್ಸ್ ಕೇವಲ 33.20 ಅಂಕಗಳ ಅಲ್ಪ ಏರಿಕೆಯೊಂದಿಗೆ 55,702.23 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೇವಲ 5.05ರಷ್ಟು ಅಲ್ಪ ಏರಿಕೆಯೊಂದಿಗೆ 16,682.65 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಟೆಕ್ ಮಹೀಂದ್ರ, ಇನ್ಫೋಸಿಸ್, ಎಚ್ ಸಿಎಲ್ ಟೆಕ್ನಾಲಜೀಸ್, ಟಾಟಾ ಸ್ಟೀಲ್, ವಿಪ್ರೋ, ಐಟಿಸಿ, ಟಿಸಿಎಸ್, ಕೋಟಕ ಮಹೀಂದ್ರ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಷೇರುಗಳ ಮೌಲ್ಯ ಲಾಭಗಳಿಸಿದೆ.

ಮತ್ತೊಂದೆಡೆ ಇಂಡಸ್ ಇಂಡ್ ಬ್ಯಾಂಕ್, ಸನ್ ಫಾರ್ಮಾ, ನೆಸ್ಲೆ ಇಂಡಿಯಾ, ಆಲ್ಟ್ರಾ ಟೆಕ್ ಸಿಮೆಂಟ್,  ರಿಲಯನ್ಸ್ ಇಂಡಸ್ಟ್ರೀಸ್, ಪವರ್ ಗ್ರಿಡ್, ಬಜಾಜ್ ಫಿನ್ ಸರ್ವ್ ಮತ್ತು ಟೈಟಾನ್ ಷೇರುಗಳು ಭರ್ಜರಿ ನಷ್ಟ ಕಂಡಿದೆ.

ಏಷ್ಯಾ, ಹಾಂಗ್ ಕಾಂಗ್ ಷೇರು ಮಾರುಕಟ್ಟೆ ಸೆನ್ಸೆಕ್ಸ್ ಕುಸಿತ ಕಂಡಿದ್ದು, ಶಾಂಘೈ ಷೇರು ಮಾರುಕಟ್ಟೆ ಸೆನ್ಸೆಕ್ಸ್ ಅಲ್ಪ ಚೇತರಿಕೆ  ಕಂಡಿದೆ. ಜಪಾನ್ ಮತ್ತು ಕೋರಿಯಾ ಷೇರು ಮಾರುಕಟ್ಟೆಗೆ ರಜೆ ಇದ್ದಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.