ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ
Team Udayavani, Oct 27, 2021, 11:15 PM IST
ನವದೆಹಲಿ : ಮಾರುತಿ ಸುಜುಕಿ ಸಂಸ್ಥೆಯ 2ನೇ ತ್ರೈಮಾಸಿಕದ ವರದಿ ಬುಧವಾರದಂದು ಬಿಡುಗಡೆಯಾಗಿದೆ. ಸಂಸ್ಥೆಗೆ ಕಳೆದ ವರ್ಷದ 2ನೇ ತ್ರೈಮಾಸಿಕಕ್ಕೆ ಹೋಲಿಸಿದರೆ ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಶೇ. 66 ಕಡಿಮೆ ಲಾಭವಾಗಿದೆ.
2021ರ ಕ್ಯೂ2ರಲ್ಲಿ ಸಂಸ್ಥೆಗೆ 1,420 ಕೋಟಿ ರೂ. ಲಾಭವಾಗಿತ್ತು. ಅದು 2022ರ ಕ್ಯೂ2ರಲ್ಲಿ 487 ಕೋಟಿ ರೂ.ಗೆ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿರುವ ಚಿಪ್ ಕೊರತೆಯಿಂದಾಗಿ ಸಂಸ್ಥೆಯ ಆದಾಯಕ್ಕೆ ಹೊಡೆತ ಬಿದ್ದಿದೆ.
ಈ ಅವಧಿಯಲ್ಲಿ 3,70,619 ವಾಹನಗಳನ್ನು ಮಾರಾಟ ಮಾಡಿದ್ದು, 18,756 ಕೋಟಿ ರೂ. ಆದಾಯ ಗಳಿಸಿತ್ತು. ಕಳೆದ ವಿತ್ತೀಯ ವರ್ಷದ ಇದೇ ಅವಧಿಯಲ್ಲಿ 3,20,133 ವಾಹನ ಮಾರಾಟವಾಗಿದ್ದು, ಆದಾಯ 20,551 ಕೋಟಿ ರೂ. ಆಗಿದೆ. ವಾಹನ ಮಾರಾಟದಲ್ಲಿ ಶೇ. 3 ಇಳಿಕೆಯಾಗಿದೆ. ಈ ವರ್ಷದ 2ನೇ ತ್ರೈಮಾಸಿಕದ ಅಂತ್ಯದ ವೇಳೆಗೆ ಸುಮಾರು 2 ಲಕ್ಷ ಗ್ರಾಹಕರ ಹೊಸ ಕಾರಿನ ಬೇಡಿಕೆಯನ್ನು ಪೂರೈಸುವಲ್ಲಿ ಸಂಸ್ಥೆ ವಿಫಲವಾಗಿದ್ದಾಗಿ ತಿಳಿಸಲಾಗಿದೆ.
ಇದನ್ನೂ ಓದಿ : ಭಿಕ್ಷಾಟನೆ ಜೊತೆಗೆ ದುಷ್ಟಟಗಳಿಗೆ ಒಳಗಾಗಿದ್ದ 15 ಮಂದಿಯನ್ನು ರಕ್ಷಿಸಿದ ನ್ಯಾಯಾಧೀಶರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು