
ಮಟ್ಕಾ ಜುಗಾರಿ: 25 ಮಂದಿ ಸೆರೆ
Team Udayavani, Jun 9, 2023, 5:15 AM IST

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ, ಮಂಗಳೂರು ಪೂರ್ವ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮಟ್ಕಾ ದಂಧೆ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡಸಿದ್ದಾರೆ.
ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿದ್ದು, 25 ಆರೋಪಿಗಳನ್ನು ಬಂಧಿಸಿ 18,170 ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಪೂರ್ವ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ, ಶ್ರೀನಿವಾಸ, ಅಶೋಕ್ ಕುಮಾರ್, ಹರೀಶ ಪೂಜಾರಿ, ಮಹಮದ್ ಇಸ್ಮಾಯಿಲ್, ಪುನೀತ್ ರಾವ್, ನಿರೀಕ್ಷಿತ್, ಪ್ರದೀಪ್, ಶರವಣ ಕುಮಾರ್, ಪ್ರದೀಪ್ ಸಾಲ್ಯಾನ್, ದೇವರಾಜ್ ಶೆಟ್ಟಿ, ಚರಣ್ ಕುಮಾರ್, ಹುಸೇನ್ ಉಮರ್, ಸದಾಶಿವ, ಜಯಂತ್, ಗಣೇಶ್ ಎಂ., ಮಹಮ್ಮದ್ ಶರೀಫ್, ವಿಜಿತ್, ಕೀರ್ತಿ, ಧೀರಜ್ ಸಹಿತ 19 ಆರೋಪಿಗಳನ್ನು ಬಂಧಿಸಿ 13,010 ರೂ. ವಶಪಡಿಸಲಾಗಿದೆ.
ಮಂಗಳೂರು ಉತ್ತರ ಠಾಣೆಯಲ್ಲಿ ಸಜಿತ್, ಚೇತನ್ ಕುಮಾರ್ ಹಾಗೂ ಶರತ್ ರಾಜ್ ಎನ್ನುವ ಮೂವರನ್ನು ಬಂಧಿಸಿ 3,890 ರೂ. ವಶಪಡಿಸಿಕೊಳ್ಳಲಾಯಿತು.
ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಮೋಹನ್, ಆಸಿಫ್, ಮಹ್ಮದ್ ಮುಸ್ತಫ ಅವರನ್ನು ಬಂಧಿಸಿ 1,270 ರೂ. ವಶಪಡಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Fraud Case ಮೆಸ್ ಮ್ಯಾನೇಜರ್, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ
MUST WATCH
ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ