ಕಲಬುರಗಿ: ಮಾನಸಿಕ ಅಸ್ವಸ್ಥನ ಅವಾಂತರ; ಸಿಕ್ಕ ಸಿಕ್ಕ ವಾಹನಗಳಿಗೆ ಕಲ್ಲೇಟು

Team Udayavani, Jan 16, 2022, 12:28 PM IST

1-faas

ಕಲಬುರಗಿ: ನಗರದಲ್ಲಿ ರವಿವಾರ ಬೆಳಗ್ಗೆ ಮಾನಸಿಕ ಅಸ್ವಸ್ಥನೊಬ್ಬ ಮನಸೋ ಇಚ್ಛೆಯಿಂದ ಕಲ್ಲುಗಳ ತೂರಾಟ ನಡೆಸಿ ಅವಾಂತರ ಸೃಷ್ಟಿಸಿದ್ದಲ್ಲದೇ, ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದ್ದ ಘಟನೆ ನಡೆದಿದೆ.

ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಮುಖ್ಯ ರಸ್ತೆಯಲ್ಲಿರುವ ನೋಬೆಲ್ ಶಾಲೆಯ ಮುಂಭಾಗದಲ್ಲಿ ಏಕಾಏಕಿ ಹುಚ್ಚು ರಸ್ತೆಗೆ ಬಂದವರ ಮೇಲೆ ಕಲ್ಲುಗಳ ತೂರಾಟ ನಡೆಸಿದ್ದಾನೆ. ಬೈಕ್, ಕಾರುಗಳಲ್ಲಿ ಸಂಚರಿಸುತ್ತಿದ್ದವರ ಮೇಲೆ ಕಲ್ಲುಗಳು, ಇಟ್ಟಿಗೆಗಳನ್ನು ಎಸೆದಿದ್ದಾನೆ. ಇದರಿಂದ ಒಂದು ಕಾರು ಮತ್ತು ಆಟೋಗೆ ಕಲ್ಲೇಟು ಬಿದ್ದು ಗಾಜು ಜಖಂಗೊಂಡಿದೆ‌.

ಸಾರಿಗೆ ಬಸ್ ಗೂ ಕಲ್ಲೇಟು
ಹುಚ್ಚನ ಅವಾಂತರದಿಂದ ಸಾರಿಗೆ ಬಸ್ ಗೂ ಕಲ್ಲೇಟು ಬಿದ್ದು, ಮುಂಭಾಗದ ಗಾಜಿಗೆ ಹಾನಿಯಾಗಿದೆ‌. ಬಸ್ ನಲ್ಲಿ ಹಲವು ಪ್ರಯಾಣಿಕರು‌. ಅದೃಷ್ಟವಶಾತ್ ಯಾರಿಗೂ ಕಲ್ಲೇಟು ತಾಗಿಲ್ಲ‌.

ಅಲ್ಲದೇ, ಕಾರು ಮತ್ತು ಆಟೋದಲ್ಲಿದ್ದವರೂ ಹುಚ್ಚನ ಹುಚ್ಚಾಟದಲ್ಲಿ ಪಾರಾಗಿದ್ದಾರೆ. ನಿರಂತರವಾಗಿ ಕಲ್ಲುಗಳ ತೂರಾಟದಿಂದ ಜನರು ಆತಂಕಗೊಂಡಿದ್ದರು. ಹುಚ್ಚನ ಹತ್ತಿರ ಹೋಗಲೂ ಭಯಗೊಂಡು ಕೆಲ ಕಾಲ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಈ ವೇಳೆ ಕೆಲ ಯುವಕರು ಮುನ್ನುಗ್ಗಿ ಹುಚ್ಚನ ಹಿಡಿದು ಪೊಲೀಸರಿಗೆ ಒಪ್ಪಿಸಿದರು.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದೆಡೆ ಕಾಂಗ್ರೆಸ್ ಗೆದ್ದಿದೆ: ಡಾ. ಶರಣಪ್ರಕಾಶ

1——-saads

HKE ಚುನಾವಣೆ: ಅಧ್ಯಕ್ಷರಾಗಿ ಶಶೀಲ್ ಜಿ. ನಮೋಶಿ ಆಯ್ಕೆ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

PM ಮೋದಿ ಸಮನಾದ ನಾಯಕ ಕಾಂಗ್ರೆಸ್‌ನಲ್ಲಿಲ್ಲ: ಬಿಎಸ್‌ವೈ

1-wewewqe

Kalaburagi; ಅರ್ಧ ಗಂಟೆ ಭಾಷಣದಲ್ಲಿ ಖರ್ಗೆ ಹೆಸರನ್ನೇ ಉಲ್ಲೇಖಿಸದ ಮೋದಿ

1-sadsadsad

Kalaburagi; ಕರ್ನಾಟಕದ ಜನತೆ ಕೋಪಗೊಂಡಿದ್ದಾರೆ, ಎಚ್ಚೆತ್ತುಕೊಂಡಿದ್ದಾರೆ:ಪ್ರಧಾನಿ ಮೋದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.