Metro: ಮೊದಲ ಬಾರಿಗೆ ನದಿಯಡಿ ಮೆಟ್ರೋ ಸಂಚಾರ!
Team Udayavani, Apr 13, 2023, 8:14 AM IST
ಕೋಲ್ಕತಾ: ದೇಶದಲ್ಲೇ ಮೊದಲ ಬಾರಿಗೆ ನದಿ ಅಡಿಯ ಸುರಂಗದ ಒಳಗೆ ಮೆಟ್ರೋ ರೇಕು ಬುಧವಾರ ಚಲಿಸುವ ಮೂಲಕ ಕೋಲ್ಕತಾ ಮೆಟ್ರೋ ಇತಿಹಾಸ ನಿರ್ಮಿಸಿದೆ ಎಂದು ಮೆಟ್ರೋ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಮೆಟ್ರೋ ರೈಲ್ವೇ ಜನರಲ್ ಮ್ಯಾನೇಜರ್ ಪಿ. ಉದಯ್ ಕುಮಾರ್ ರೆಡ್ಡಿ, ಹಿರಿಯ ಅಧಿಕಾರಿಗಳು ಮತ್ತು ಎಂಜಿನಿಯರ್ಗಳು ಮಾತ್ರ ಇದ್ದ ಮೆಟ್ರೋ ರೇಕು ಕೋಲ್ಕತಾದ ಮಹಾ ಕರಣ್ ಮೆಟ್ರೋ ನಿಲ್ದಾಣದಿಂದ ಹೊರಟು ಹೂಗ್ಲಿ ನದಿಯಡಿ ಟನಲ್ ಮೂಲಕ ಸಾಗಿ ಹೌರಾ ಮೆಟ್ರೋ ನಿಲ್ದಾಣ ತಲುಪಿತು.
“ಕೋಲ್ಕತಾ ಮತ್ತು ಸುತ್ತಮುತ್ತಲಿನ ನಾಗರಿಕರಿಗೆ ಅತ್ಯಾಧುನಿಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ,’ ಎಂದು ಇದೇ ವೇಳೆ ಉದಯ್ ಕುಮಾರ್ ರೆಡ್ಡಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ