ಬ್ರಹ್ಮಾವರ ಠಾಣೆ ಹೆಡ್ ಕಾನ್‍ಸ್ಟೇಬಲ್‌ಗೆ ಸೋಂಕು ಪತ್ತೆ; ವಾಸವಿದ್ದ ಪ್ರದೇಶ ಸೀಲ್‌ಡೌನ್‌

Team Udayavani, May 24, 2020, 8:08 PM IST

ಬ್ರಹ್ಮಾವರ ಠಾಣೆ ಹೆಡ್ ಕಾನ್‍ಸ್ಟೇಬಲ್‌ಗೆ ಸೋಂಕು; ಎಂಜಿ.ಕಾಲನಿ, ಯಾಳಕ್ಲು ಪ್ರದೇಶ ಸೀಲ್‌ಡೌನ್‌

ಕೋಟ:ಬ್ರಹ್ಮಾವರ ಪೋಲಿಸ್‌ ಠಾಣೆಯ ಹೆಡ್‌ಕಾನ್‍ಸ್ಟೇಬಲ್ ‌ಗೆ ಕೋವಿಡ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅವರು ವಾಸವಿದ್ದ ಹೆಂಡತಿಯ ಮನೆಯಾದ ಕೋಟ ಸಮೀಪ ವಡ್ಡರ್ಸೆ ಗ್ರಾ.ಪಂ. ವ್ಯಾಪ್ತಿಯ ಯಾಳಕ್ಲು ಹಾಗೂ ಎಂಜಿ. ಕಾಲನಿ ಪ್ರದೇಶವನ್ನು ಕಂಟೈನ್ಮೆಂಟ್‌ ಝೋನ್‌ ಮತ್ತು ಬಪರ್‌ ಝೋನ್‌ ಎಂದು ಘೋಷಿಸಿ ಸೀಲ್ ಡೌನ್‌ ಮಾಡಲಾಗಿದೆ.

ಪೇದೆ ಪ್ರತಿನಿತ್ಯ ಕರ್ತವ್ಯವನ್ನು ಮುಗಿಸಿ ತನ್ನ ಹೆಂಡತಿಯ ಮನೆಯಾದ ವಡ್ಡರ್ಸೆ ಯಾಳಕ್ಲುವಿನಲ್ಲಿ ವಾಸವಿರುತ್ತಿದ್ದರು. ಹೀಗಾಗಿ ಸೋಂಕು ದೃಢಗೊಳ್ಳುತ್ತಿದ್ದಂತೆ ಜಿಲ್ಲಾಡಳಿತ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌, ಕುಂದಾಪುರದ ಸಹಾಯಕ ಆಯುಕ್ತ ಕೆ.ರಾಜು, ಉಡುಪಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೋಹನ್‌ ರಾಜ್‌, ಡಿವೈಎಸ್‌ಪಿ ಜೈ ಶಂಕರ್‌, ವಡ್ಡರ್ಸೆ ಗ್ರಾ.ಪಂ. ಅಧ್ಯಕ್ಷೆ ಹೇಮಾ, ಬ್ರಹ್ಮಾವರ ತಹಶೀಲ್ದಾರ್‌ ಕಿರಣ್‌ ಗೌರಯ್ಯ, ಡಿಹೆಚ್‌ಓ ಸುಧೀಂದ್ರ ಚಂದ್ರ ಸೂಡ, ಕೋಟ ಠಾಣಾಧಿಕಾರಿ ನಿತ್ಯಾನಂದ ಗೌಡ ಮತ್ತು ಕಂದಾಯ ಇಲಾಖೆಯ ಸಿಬಂದಿಗಳು, ಪಂಚಾಯತ್‌ ಸದಸ್ಯರು ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಮನೆಯ ಸುತ್ತಮುತ್ತ ಪ್ರದೇಶವನ್ನು ಪರಿಶೀಲಿಸಿದರು ಹಾಗೂ ಮನೆಯಿಂದ 50ಮೀ ದೂರವನ್ನು ಕಂಟೈನ್ಮೆಂಟ್‌ ಝೋನ್‌ ಮತ್ತು 50 ಮೀ ನಿಂದ 1 .ಕಿಮೀ ಪ್ರದೇಶವನ್ನು ಬಪರ್‌ ಝೋನ್‌ ಎನ್ನುವುದಾಗಿ ಘೋಷಿಸಿ ಸಂಚಾರ ನಿಷೆೇಧಕ್ಕೆ ಸೂಚಿಸಿದರು. ಸೊಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಹೋಮ್‌ ಕ್ವಾರೆಂಟೆ„ನ್‌ಗೆ ಸೂಚಿಸಲಾಯಿತು.

1.ಕಿ.ಮೀ. ಸೀಲ್ ಡೌನ್ :
ಕೋಟ-ಗೋಳಿಯಂಗಡಿ ಜಿಲ್ಲಾ ಮುಖ್ಯರಸ್ತೆಯಿಂದ ಎಂ.ಜಿ.ಕಾಲನಿ ಸೇರುವ ಎರಡು ರಸ್ತೆ ಹಾಗೂ ಯಾಳಕ್ಲು ಬೇಳೂರು ಸಂಪರ್ಕಿಸುವ ರಸ್ತೆಗೆ ಬ್ಯಾರಿಕೇಡ್‌ ಅಳವಡಿಸಿ ಸೀಲ್ ಡೌನ್‌ ಮಾಡಲಾಗಿದ್ದು 1 ಕಿ.ಮೀ ಸುತ್ತಲಿನ ನಿವಾಸಿಗಳಿಗೆ ಊರಿನಿಂದ ಹೊರ ಹೋಗುವುದು ಹಾಗೂ ಒಳ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಗ್ರಾ.ಪಂ.ನಿಂದ ನಿಯೋಜಿತಗೊಂಡ ಪ್ರತಿನಿಧಿಗಳು ಅಗತ್ಯ ಸಾಮಾಗ್ರಿಗಳನ್ನು ಪೂರೈಸಲಿದ್ದಾರೆ.

ಸಂಪರ್ಕಿತರು ಮುಂಜಾಗೃತೆಗೆ ಸೂಚನೆ
ಸೊಂಕಿತರು ಸಾಸ್ತಾನ ಟೋಲ್‌ ಪ್ಲಾಝಾದಲ್ಲಿನ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸಿದ್ದು ಹಾಗೂ ಹಲವು ಕಡೆಗಳಿಗೆ ಭೇಟಿ ನೀಡಿದ್ದಾರೆ. ಹೀಗಾಗಿ ಠಾಣೆಯಲ್ಲಿನ ಸಹೊದ್ಯೋಗಿ ಸಿಬಂದಿಗಳನ್ನು, ಚೆಕ್‌ಪೋಸ್ಟ್‌ನಲ್ಲಿ ಇವರ ಸಂಪರ್ಕಕ್ಕೆ ವ್ಯಕ್ತಿಗಳನ್ನು ಮತ್ತು ಸಂಚಾರದ ಸಂದರ್ಭ ಸಂಪರ್ಕ ಹೊಂದಿದವರಲ್ಲಿ ಮುಂಜಾಗೃತೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.