ಮಯಾಮಿ ಓಪನ್‌ ಟೆನಿಸ್‌: ಕೊಕೊ ಗಾಫ್ ಪರಾಭವ

Team Udayavani, Mar 27, 2023, 5:50 AM IST

mash

ಮಯಾಮಿ ಗಾರ್ಡನ್ಸ್‌ : ಮಯಾಮಿ ಓಪನ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಸ್ಥಳೀಯ ಹಾಗೂ ನೆಚ್ಚಿನ ಆಟಗಾರ್ತಿ ಕೊಕೊ ಗಾಫ್ 3ನೇ ಸುತ್ತಿನಲ್ಲಿ ಪರಾಭವಗೊಂಡಿದ್ದಾರೆ.

19 ವರ್ಷದ, 6ನೇ ಶ್ರೇಯಾಂಕದ ಕೊಕೊ ಗಾಫ್ ಅವರನ್ನು ರಷ್ಯಾದ ಅನಾಸ್ತಾಸಿಯಾ ಪೊಟಪೋವಾ 6-7(8), 7-5, 6-2 ಅಂತರದಿಂದ ಕೆಡವಿದರು. ಇದು ಗಾಫ್ ವಿರುದ್ಧ ಆಡಿದ 3 ಪಂದ್ಯಗಳಲ್ಲಿ ಪೊಟಪೋವಾ ಸಾಧಿಸಿದ ಮೊದಲ ಗೆಲುವು. ಇವರ ಮುಂದಿನ ಎದುರಾಳಿ ಜೆಂಗ್‌ ಕ್ವಿನ್ವೆನ್‌. ಇವರು ಲುಡ್ಮಿಲಾ ಸಮೊÕನೋವಾ ವಿರುದ್ಧ 5-7, 7-6(5), 6-3 ಅಂತರದ ಗೆಲುವು ಸಾಧಿಸಿದರು.

ದಿನದ ಉಳಿದ ಪಂದ್ಯಗಳಲ್ಲಿ ಜೆಸ್ಸಿಕಾ ಪೆಗುಲಾ 6-1, 7-6 (0) ಅಂತರದಿಂದ ಡೇನಿಯಲ್‌ ಕಾಲಿನ್ಸ್‌ ಅವರನ್ನು; ಮಾಗಾx ಲಿನೆಟ್‌ 7-6 (3), 2-6, 6-4ರಿಂದ 3 ಬಾರಿಯ ಮಯಾಮಿ ಚಾಂಪಿಯನ್‌ ವಿಕ್ಟೋರಿಯಾ ಅಜರೆಂಕಾ ಅವರನ್ನು; 2017ರ ಫ್ರೆಂಚ್‌ ಓಪನ್‌ ಚಾಂಪಿಯನ್‌ ಜೆಲೆನಾ ಓಸ್ಟಾಪೆಂಕೊ 6-2, 4-6, 6-3ರಿಂದ ಬೀಟ್ರಿಝ್ ಹದ್ದಾದ್‌ ಮಯಾ ಅವರನ್ನು ಸೋಲಿಸಿದರು.

ಸಿಸಿಪಸ್‌ಗೆ ಬೈ:
ಪುರುಷರ ಸಿಂಗಲ್ಸ್‌ನಲ್ಲಿ 2ನೇ ಶ್ರೇಯಾಂಕದ ಸ್ಟೆಫ‌ನಸ್‌ ಸಿಸಿಪಸ್‌ ಅವರಿಗೆ 3ನೇ ಸುತ್ತಿಗೆ ಬೈ ಲಭಿಸಿದೆ. ಎದುರಾಳಿ ರಿಚರ್ಡ್‌ ಗಾಸ್ಕ್ವೆಟ್‌ ಗಾಯಾಳಾದ ಕಾರಣ ಸಿಸಿಪಸ್‌ ಮುನ್ನಡೆದರು. ಇಂಡಿಯನ್‌ ವೆಲ್ಸ್‌ ಕೂಟದ ಮೊದಲ ಸುತ್ತಿನಲ್ಲೇ ಸೋಲನುಭವಿಸಿದ್ದ ಸಿಸಿಪಸ್‌ ಅವರಿನ್ನು ಕ್ರಿಸ್ಟಿಯನ್‌ ಗಾರಿನ್‌ ವಿರುದ್ಧ ಸೆಣಸಲಿದ್ದಾರೆ.

ಟಾಪ್ ನ್ಯೂಸ್

LAKSHYA SEN

Thailand Open badminton ಸೆಮಿಯಲ್ಲಿ ಸೋತ ಲಕ್ಷ್ಯ ಸೇನ್‌

tennis

French Open Grand Slam-2023: ರುನೆ, ಸ್ವಿಯಾಟೆಕ್‌, ಗಾಫ್‌ ಮುನ್ನಡೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LAKSHYA SEN

Thailand Open badminton ಸೆಮಿಯಲ್ಲಿ ಸೋತ ಲಕ್ಷ್ಯ ಸೇನ್‌

tennis

French Open Grand Slam-2023: ರುನೆ, ಸ್ವಿಯಾಟೆಕ್‌, ಗಾಫ್‌ ಮುನ್ನಡೆ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?

thumb-4

ಈ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗುತ್ತೇನೆ: ವಾರ್ನರ್ ಅಚ್ಚರಿಯ ಹೇಳಿಕೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

LAKSHYA SEN

Thailand Open badminton ಸೆಮಿಯಲ್ಲಿ ಸೋತ ಲಕ್ಷ್ಯ ಸೇನ್‌

tennis

French Open Grand Slam-2023: ರುನೆ, ಸ್ವಿಯಾಟೆಕ್‌, ಗಾಫ್‌ ಮುನ್ನಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ