ಎರ್ನಾಕುಳಂನಲ್ಲಿ ಘರ್ಷಣೆ: ಪೊಲೀಸರ ಮೇಲೆ ಹಲ್ಲೆ, ವಲಸೆ ಕಾರ್ಮಿಕರಿಂದ ಎರಡು ಜೀಪಿಗೆ ಬೆಂಕಿ

Team Udayavani, Dec 26, 2021, 7:48 PM IST

ಎರ್ನಾಕುಳಂನಲ್ಲಿ ಘರ್ಷಣೆ: ಪೊಲೀಸರ ಮೇಲೆ ಹಲ್ಲೆ, ವಲಸೆ ಕಾರ್ಮಿಕರಿಂದ ಎರಡು ಜೀಪ್‌ ಗೆ ಹಾನಿ

ಕೊಚ್ಚಿ: ಎರ್ನಾಕುಳಂನ ಕಿಳಕ್ಕಾಂಬಳಂನಲ್ಲಿ ಶನಿವಾರ ರಾತ್ರಿ ಆಯೋಜಿಸಲಾಗಿದ್ದ ಕ್ರಿಸ್‌ಮಸ್‌ ಸಂಭ್ರಮ ಹಿಂಸಾತ್ಮಕವಾಗಿ ಮುಕ್ತಾಯಗೊಂಡಿದೆ. ಈಶಾನ್ಯ ರಾಜ್ಯಗಳಿಂದ ಬಂದ ಕಾರ್ಮಿಕರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ. ಇದರಿಂದಾಗಿ ಐವರು ಪೊಲೀಸರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್‌ ಇಲಾಖೆಗೆ ಸೇರಿದ ಎರಡು ಜೀಪ್‌ ಗಳನ್ನು ಹಾನಿಗೊಳಿಸಲಾಗಿದೆ. ಕ್ರಿಸ್‌ಮಸ್‌ ಸಂಭ್ರಮದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಬಡಿದಾಟ ಉಂಟಾಗಿತ್ತು. ಅದನ್ನು ನಿಯಂತ್ರಿಸಲು ಹೋದ ಪೊಲೀಸರ ಸಣ್ಣ ತಂಡದ ಮೇಲೆ ಆಕ್ರೋಶಗೊಂಡಿದ್ದ ಗುಂಪು ಏಕಾಏಕಿ ನುಗ್ಗಿ ಹಲ್ಲೆ ನಡೆಸಿತು. ಜತೆಗೆ ಪೊಲೀಸರ ಕೈಯ್ಯಲ್ಲಿದ್ದ ವೈರ್‌ಲೆಸ್‌ ಸೆಟ್‌ಗಳನ್ನು ಕಸಿದುಕೊಂಡು ಹಾನಿ ಮಾಡಿದೆ.

ಅವರೆಲ್ಲರೂ ಕಿಟ್ಟೆಕ್ಸ್‌ ಗ್ರೂಪ್‌ಗೆ ಸೇರಿದ ನೌಕರರಾಗಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸ್‌ ತಂಡವನ್ನು ಕಳುಹಿಸಲಾಗಿದೆ. ಜತೆಗೆ ಕಿಟ್ಟೆಕ್ಸ್‌ ಗ್ರೂಪ್‌ನಲ್ಲಿ ಕೆಲಸ ಮಾಡುತ್ತಿರುವ 150ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಧಿಸಿದಂತೆ ಪ್ರತಿಕ್ರಿಯೆ ನೀಡಿದ ಕಿಟ್ಟೆಕ್ಸ್‌ ಗ್ರೂಪ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಸಾಬು ಜಾಕೊಬ್‌ ಪೊಲೀಸರ ಜತೆಗೆ ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ಬುಕ್ಕಾಪಟ್ಟಣ ಗ್ರಾಮದಲ್ಲಿ ಹೊರಬೀಡು ಕಾರ್ಯಕ್ರಮ : ಇಲ್ಲಿ ಶೂನ್ಯ ಮಾಸದ ದಿನ ಊರೇ ಖಾಲಿ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.