ಸೈನಿಕ ಶಾಲೆ ಪ್ರವೇಶ ಪರೀಕ್ಷೆ : ಪ್ರಶ್ನೆ ಪತ್ರಿಕೆ ಅದಲು ಬದಲು!
Team Udayavani, Feb 8, 2021, 6:20 AM IST
ಚಿತ್ರದುರ್ಗ: ಅಖೀಲ ಭಾರತ ಸೈನಿಕ ಶಾಲೆಗಳ ಪ್ರವೇಶಕ್ಕಾಗಿ ರವಿವಾರ ಜರಗಿದ ಪರೀಕ್ಷೆಯಲ್ಲಿ ಪ್ರಶ್ನೆಪ್ರತಿಕೆ ಅದಲು ಬದಲಾಗಿದೆ.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಿಂದ ಪರೀಕ್ಷೆ ನಡೆದಿದ್ದು, ನಗರದ ಪಿಳ್ಳೆಕೇರೆನಹಳ್ಳಿ ಬಾಪೂಜಿ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ 476 ಮಕ್ಕಳು ಹಾಜರಾಗಿದ್ದರು. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭವಾಗುತ್ತಿದ್ದಂತೆ ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಮಾಧ್ಯಮದ ಪ್ರಶ್ನೆಪತ್ರಿಕೆಗಳನ್ನು ಅದಲು ಬದಲಾಗಿ ವಿತರಿಸಲಾಗಿದೆ. ಪರೀಕ್ಷೆ ಆರಂಭವಾದ ಒಂದು ಗಂಟೆ ಬಳಿಕ ತಪ್ಪಿನ ಅರಿವಾಗಿ ವಿತರಿಸಿದ್ದ ಪ್ರಶ್ನೆ ಪತ್ರಿಕೆಗಳನ್ನು ವಾಪಸ್ ಪಡೆಯಲಾಯಿತು. ಅಷ್ಟರೊಳಗೆ ವಿದ್ಯಾರ್ಥಿಗಳು ಒಎಂಆರ್ ಶೀಟ್ ಕೋಡ್ ಹಾಗೂ ಬುಕ್ಲೆಟ್ ಸಂಖ್ಯೆ ಯನ್ನು ನಮೂದಿಸಿದ್ದು, ಮೌಲ್ಯ ಮಾಪನ ವೇಳೆ ಸ್ಕ್ಯಾನಿಂಗ್ ಸಮಸ್ಯೆ ಯಾಗಲಿದೆ. ಇದರಿಂದಾಗಿ ಇಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಿಂದ ಈ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಅಥವಾ ಶಿಕ್ಷಣ ಇಲಾಖೆಗೆ ಮಾಹಿತಿ ಇಲ್ಲ.
– ಕೆ. ರವಿಶಂಕರ ರೆಡ್ಡಿ, ಉಪನಿರ್ದೇಶಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ