ಸಚಿವ ನಾರಾಯಣ ಗೌಡ ಮೇಲೆ JDS ಕಾರ್ಯಕರ್ತರಿಂದ ದಾಳಿ
Team Udayavani, May 6, 2023, 6:35 AM IST
ಮಂಡ್ಯ: ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಅಭ್ಯರ್ಥಿ, ಸಚಿವ ನಾರಾಯಣ ಗೌಡರ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ಕೆ.ಆರ್.ಪೇಟೆ ಶೀಳನೆರೆ ಹೋಬಳಿ ರಾಜಘಟ್ಟದ ಬಳಿ ನಡೆದಿದೆ. ನಾರಾಯಣ ಗೌಡರ ಕಾರನ್ನು ಅಡ್ಡಗಟ್ಟಿದ್ದ 70ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ತತ್ಕ್ಷಣ ಅಂಗರಕ್ಷಕರು ಹಾಗೂ ಜತೆಗಿದ್ದವರು ನಾರಾಯಣ ಗೌಡರನ್ನು ರಕ್ಷಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ಬೆಂಬಲಿಗರು ಪ್ರಚಾರಕ್ಕೆ ಅಡ್ಡಿಪಡಿಸಿ, ನನ್ನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆಂದು ನಾರಾಯಣ ಗೌಡ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ