ಭುವನ ಸುಂದರಿ ಸ್ಪರ್ಧೆ: ಉದ್ಯಾವರದ ಆ್ಯಡ್ಲಿನ್ ಗೆ ಮೂರನೇ ರನ್ನರ್ ಅಪ್ ಪ್ರಶಸ್ತಿ

ಕಳೆದ ಬಾರಿಯ ಮಿಸ್ ಯೂನಿವರ್ಸ್ ಆಗಿ ಹೊರಹೊಮ್ಮಿದ್ದ ದಕ್ಷಿಣ ಆಫ್ರಿಕಾದ ಜೊಜಿಬಿನಿ ತುಂಜಿ ಕಿರೀಟ ತೊಡಿಸಿದ್ದರು.

Team Udayavani, May 17, 2021, 6:49 PM IST

ಭುವನ ಸುಂದರಿ ಸ್ಪರ್ಧೆ: ಉದ್ಯಾವರದ ಆ್ಯಡ್ಲಿನ್ ಗೆ ಮೂರನೇ ರನ್ನರ್ ಅಪ್ ಪ್ರಶಸ್ತಿ

ಉಡುಪಿ/ಫ್ಲೋರಿಡಾ: ಅಮೆರಿಕದ ಫ್ಲೋರಿಡಾದಲ್ಲಿ ನಡೆದ 69ನೇ ಭುವನ ಸುಂದರಿ ಸ್ಪರ್ಧೆಯಲ್ಲಿ ಉಡುಪಿಯ ಉದ್ಯಾವರದ ಆ್ಯಡ್ಲಿನ್ ಕ್ಯಾಸ್ತಲಿನೊ(22ವರ್ಷ) ಮೂರನೇ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಉದ್ಯಾವರದ ಕೊರಂಗ್ರಪಾಡಿಯ ನಿವಾಸಿಯಾಗಿರುವ ಆಲ್ಫೋನ್ಸ್ ಕ್ಯಾಸ್ತಲಿನೊ ಮತ್ತು ಮೀರಾ ಕ್ಯಾಸ್ತಲಿನೊ ದಂಪತಿ ಪುತ್ರಿ ಆ್ಯಡ್ಲಿನ್ ವಾಣಿಜ್ಯ ನಗರಿ ಮುಂಬಯಿಯಲ್ಲಿ ನಡೆದ ಲಿವಾ ಮಿಸ್ ದಿವಾ ಯೂನಿವರ್ಸ್ 2020 ಸ್ಪರ್ಧೆಯಲ್ಲಿ ಜಯಶಾಲಿಯಾಗುವ ಮೂಲಕ ಪ್ರಶಸ್ತಿಯನ್ನು ಪಡೆದಿದ್ದರು.

ಮೇ 16ರಂದು ಫ್ಲೋರಿಡಾದಲ್ಲಿ ನಡೆದ ಮಿಸ್ ಯೂನಿವರ್ಸ್ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಮೆಕ್ಸಿಕೋದ ಆ್ಯಂಡ್ರಿಯಾ ಮೆಝೆ ಭುವನ ಸುಂದರಿ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದರು. ಬ್ರೆಜಿಲ್ ನ ಗಾಮಾ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ಪೆರುವಿನ ಜೆನಿಕ್ ಮಸೆಟಾ ಎರಡನೇ ರನ್ನರ್ ಅಪ್ ಸ್ಥಾನ ಪಡೆದಿದ್ದರು. ಭಾರತದಿಂದ ಸ್ಪರ್ಧಿಸಿದ್ದ ಉಡುಪಿ ಮೂಲದ ಆ್ಯಡ್ಲಿನ್ ಮೂರನೇ ರನ್ನರ್ ಅಪ್ ಸ್ಥಾನ ಪಡೆದಿದ್ದರು.

ಮಿಸ್ ಯೂನಿವರ್ಸ್ ಪ್ರಶಸ್ತಿ ಗೆದ್ದ ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ ಕಳೆದ ಬಾರಿಯ ಮಿಸ್ ಯೂನಿವರ್ಸ್ ಆಗಿ ಹೊರಹೊಮ್ಮಿದ್ದ ದಕ್ಷಿಣ ಆಫ್ರಿಕಾದ ಜೊಜಿಬಿನಿ ತುಂಜಿ ಕಿರೀಟ ತೊಡಿಸಿದ್ದರು.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.