ಪೂರ್ಣಪ್ರಮಾಣದ ಪ್ರೇಕ್ಷಕರೊಂದಿಗೆ ಸಿನೆಮಾ ಪ್ರದರ್ಶನಕ್ಕೆ ಅನುಮತಿ ನೀಡಿ:ಸಿಎಂ ಗೆ ಶಾಸಕರ ಮನವಿ

Team Udayavani, Jan 5, 2021, 4:25 PM IST

ಪೂರ್ಣ ಪ್ರಮಾಣದ ಸಿನೆಮಾ ಪ್ರದರ್ಶನಕ್ಕೆ ಅನುಮತಿ ನೀಡಿ: ಸಿಎಂ ಗೆ ಶಾಸಕರ ಮನವಿ

ಬೆಂಗಳೂರು: ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರನ್ನು ಹೊಂದುವ ಮೂಲಕ ಸಿನೆಮಾ ಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಶಾಸಕರ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ.

ಬಿಜೆಪಿ ಶಾಸಕರ ವಿಭಾಗವಾರು ಸಭೆಯಲ್ಲಿ ಮಲೆನಾಡು ಭಾಗದ ಶಾಸಕರೊಬ್ಬರು ಈ ಬೇಡಿಕೆ ಇರಿಸಿದ್ದಾರೆ.

ಸಿನಿಮಾ ಥಿಯೇಟರ್, ಪಿವಿಆರ್ ಗಳಲ್ಲಿ ಪ್ರೇಕ್ಷಕರ ಆಗಮನಕ್ಕೆ ಶೇಕಡಾ 100% ಅವಕಾಶ ಕೊಡಬೇಕು. ಪ್ರೇಕ್ಷಕರ ಸಂಖ್ಯೆ 50% ಇರುವುದನ್ನು 100%ಕ್ಕೆ ಹೆಚ್ಚಳ ಮಾಡಬೇಕು.  ತಮಿಳುನಾಡಿನ ಮಾದರಿಯಲ್ಲಿ ಸರ್ಕಾರ ಅನುಮತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಏಕದಿನ ಕ್ರಿಕೆಟ್ ಗೆ 50 ವರ್ಷ: ಇಲ್ಲಿದೆ ಏಕದಿನ ಕ್ರಿಕೆಟ್ ನ 50 ಸ್ವಾರಸ್ಯಗಳು!

ಕೊರೊನಾ ಸಂದರ್ಭದಲ್ಲಿ ಸಿನಿಮಾ ಕ್ಷೇತ್ರಕ್ಕೂ ಹೆಚ್ಚು ಹೊಡೆತ ಬಿದ್ದಿದೆ.ಸಿನಿಮಾ‌ ಕ್ಷೇತ್ರ ಇನ್ನೂ ಚೇತರಿಸಿಕೊಂಡಿಲ್ಲ. ಹಾಗಾಗಿ 100ರಷ್ಟು ರಿಲ್ಯಾಕ್ಸೇಶನ್ ಕೊಡಿ ಎಂದು‌ ಶಾಸಕರು ಮನವಿ ಮಾಡಿಕೊಂಡಿದ್ದಾರೆ.

ಶಾಸಕರ ಮನವಿ ಆಲಿಸಿದ ಸಿಎಂ, ಶೀಘ್ರದಲ್ಲೇ ಆ ಬಗ್ಗೆ ನಿರ್ಧಾರ ಮಾಡುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.