ಮೂಲ್ಕಿ: ಲಾರಿ ಢಿಕ್ಕಿ; ಪಾದಚಾರಿ ಮಹಿಳೆ ಗಂಭೀರ

Team Udayavani, Jun 30, 2023, 5:05 AM IST

accident 2

ಮೂಲ್ಕಿ: ಸರಕು ತುಂಬಿದ್ದ ಲಾರಿ ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಗುರುವಾರ ಮಧ್ಯಾಹ್ನ ಢಿಕ್ಕಿ ಹೊಡೆದು ಮಹಿಳೆ ತಲೆ ಮತ್ತು ಮುಖಕ್ಕೆ ಗಂಭೀರವಾಗಿ ಗಾಯವಾದ ಘಟನೆ ಮೂಲ್ಕಿಯಲ್ಲಿ ಸಂಭವಿಸಿದೆ.

ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಲ್ಕಿಯ ಸಬ್‌ ರಿಜಿಸ್ಟ್ರಾರ್‌ ಕಚೇರಿ ಬಳಿಯ ನಿವಾಸಿ ವಾಲ್ಟರ್‌ ಆರಾನ್ಹ ಅವರ ಪತ್ನಿ ವೆರೋನಿಕಾ ಆರಾನ್ಹ (53) ಗಾಯಾಳು. ಲಾರಿ ಹೆದ್ದಾರಿಯ ಉಡುಪಿ ಕಡೆಯಿಂದ ಬರುತ್ತಿದ್ದಾಗ ಇದೇ ರಸ್ತೆಯ ಹೊಸಪೇಟೆ-ಪಂಚಮಹಾಲ್‌ ಜಂಕ್ಷನ್‌ನ ಬಳಿಯ ಹೆದ್ದಾರಿಯಲ್ಲಿ ಕಾರೊಂದು ಕೆಟ್ಟು ಚಲಿಸಲಾಗದೆ ನಿಂತಿತ್ತು.
ಲಾರಿ ಚಾಲಕ ಮಹಿಳೆಯನ್ನು ಅಪಘಾತದಿಂದ ರಕ್ಷಿಸುವ ಯತ್ನದಲ್ಲಿ ಲಾರಿಯನ್ನು ತಿರುಗಿಸಿದ್ದು, ಈ ವೇಳೆ ಲಾರಿ ಮಹಿಳೆಗೆ ಮತ್ತು ಕಾರಿಗೆ ಢಿಕ್ಕಿಯಾಗಿ ಡಿÊçೆಡರ್‌ ಮೇಲೆ ಹತ್ತಿ ನಿಂತಿದೆ. ಅಫಘಾತದ ತೀವ್ರತೆಯಿಂದ ಗಾಯಾಳು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಪೆಟ್ಟು ಹಾಗೂ ಮುಖಕ್ಕೆ ತೀವ್ರ ಸ್ಪರೂಪದ ಗಾಯವಾಗಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.