ಗೋವಾದ ಮಾಜಿ ರಾಜ್ಯಪಾಲೆ ಮೃದುಲಾ ಸಿನ್ಹಾ ನಿಧನ : ಪ್ರಧಾನಿ ಸೇರಿ ಗಣ್ಯರಿಂದ ಸಂತಾಪ
Team Udayavani, Nov 18, 2020, 6:54 PM IST
ಪಾಟ್ನಾ/ಪಣಜಿ: ಗೋವಾದ ಮಾಜಿ ರಾಜ್ಯಪಾಲೆ, ಬಿಜೆಪಿಯ ಹಿರಿಯ ನಾಯಕಿ ಮೃದುಲಾ ಸಿನ್ಹಾ (77) ಬುಧವಾರ ನಿಧನರಾಗಿದ್ದಾರೆ.
ಅವರು ಗೋವಾದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದರು. ಹಿಂದಿ ಸಾಹಿತ್ಯ ಕ್ಷೇತ್ರದಲ್ಲಿಯೂ ಅವರು ಸಾಕಷ್ಟು ಹೆಸರು ಮಾಡಿದ್ದರು. ಕೇಂದ್ರ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಮೃದುಲಾ.
ಬಿಹಾರದಲ್ಲಿ 1942 ನ.27ರಂದು ಜನಿಸಿದ್ದ ಅವರು ಜನಸಂಘದ ಕಾಲದಿಂದಲೂ ರಾಜಕೀಯ ಕ್ಷೇತ್ರದಲ್ಲಿದ್ದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಿನ್ಹಾ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!