ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ
Team Udayavani, Apr 9, 2020, 7:31 PM IST
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಹಾಗೂ ಡಿ-ಮಾರ್ಟ್ ಸ್ಟೋರ್ಗಳನ್ನು ನಡೆಸುವ ಅವೆನ್ಯೂ ಸೂಪರ್ ಮಾರ್ಟ್ಸ್ ಸಂಸ್ಥಾಪಕ ರಾಧಾಕೃಷ್ಣ ದಮನಿ ಅವರು ಫೋರ್ಬ್ಸ್ ನ ಜಾಗತಿಕ ಬಿಲೇನಿಯರ್ಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಇಬ್ಬರು ಅಗ್ರ ಭಾರತೀಯ ಉದ್ಯಮಿಗಳೆನಿಸಿದ್ದಾರೆ.
ಅಂಬಾನಿ 17 ಮತ್ತು ದಮನಿ 65ನೇ ರ್ಯಾಂಕ್ ಪಡೆದಿದ್ದಾರೆ. ಫೋರ್ಬ್ಸ್ ಇತ್ತೀಚೆಗೆ ಬಿಡುಗಡೆ ಮಾಡಿರುವ 34ನೇ ವರ್ಷದ ಬಿಲೇನಿಯರ್ಗಳ ಪಟ್ಟಿ ಪ್ರಕಾರ, 88 ಬಿಲಿಯನ್ ಡಾಲರ್ ಆದಾಯ ಹೊಂದಿರುವ ತೈಲ ಮತ್ತು ಅನಿಲ ಸಂಸ್ಥೆ ರಿಂಲಾಯ್ಸ ಇಂಡಸ್ಟ್ರೀಸ್ ಹಾಗೂ ದೇಶದಾದ್ಯಂತ 34 ಕೋಟಿ ಗ್ರಾಹಕರನ್ನು ಹೊಂದಿರುವ ರಿಯಾಲಯ್ಸ ಜಿಯೋ ಕಂಪನಿಗಳ ಮಾಲೀಕ ಮುಖೇಶ್ ಅಂಬಾನಿ 44.3 ಬಿಲಿಯನ್ ಡಾಲರ್ ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ. ಇನ್ನು ದೇಶಾದ್ಯಂತ 65 ಶಾಖೆಗಳಿರುವ ಡಿ-ಮಾರ್ಟ್ ಸೂಪರ್ ಮಾರ್ಕೆಟ್ ಚೈನ್ ಅನ್ನು ಮುನ್ನಡೆಸುತ್ತಿರುವ ರಾಧಾಕೃಷ್ಣ ದಮನಿ, 16.6 ಬಿಲಿಯನ್ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
MUST WATCH
ಹೊಸ ಸೇರ್ಪಡೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !