ಮೂಳೂರು : ನಿಂತಿದ್ದ ಲಾರಿಗೆ ಸ್ಕೂಟಿ ಢಿಕ್ಕಿ, ಸವಾರ ಗಂಭೀರ
Team Udayavani, Aug 22, 2021, 5:17 PM IST
ಕಾಪು : ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಸ್ಕೂಟಿ ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ರವಿವಾರ ಮಧ್ಯಾಹ್ನ ಮೂಳೂರಿನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಸ್ಕೂಟಿ ಮೂಳೂರು ಬಳಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಸ್ಕೂಟಿ ಸಂಪೂರ್ಣವಾಗಿ ಲಾರಿಯ ಅಡಿ ಭಾಗಕ್ಕೆ ನುಗ್ಗಿದೆ.
ಸ್ಕೂಟಿ ಸವಾರನ ತಲೆಗೆ ಗಂಭೀರ ಏಟಾಗಿದ್ದು, ಸ್ಥಳೀಯರು ಸಾಹಸ ಪಟ್ಟು ಗಾಯಾಳುವನ್ನು ಹೊರಕ್ಕೆ ತೆಗೆದು ಉಡುಪಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದು, ಗುರುತು ಪತ್ತೆಗಾಗಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ