ನ. 1ರಂದು ಮತ್ತೊಂದು ಸೆಂಟಿಮೆಂಟ್‌ ಸಿನಿಮಾ ರಿಲೀಸ್ ಆಗಲಿದೆ : ಮುನಿರತ್ನ

Team Udayavani, Oct 29, 2020, 6:21 PM IST

ನ. 1ರಂದು ಮತ್ತೂಂದು ಸೆಂಟಿಮೆಂಟ್‌ ಸಿನಿಮಾ ರಿಲೀಸ್ ಆಗಲಿದೆ : ಮುನಿರತ್ನ

ಬೆಂಗಳೂರು: ನಾನು ಕಣ್ಣೀರು ಹಾಕಿರುವುದಕ್ಕೆ ಕೆಲವರು ಸಿನಿಮಾ ಕಟ್‌, ಸ್ಟಾರ್ಟ್‌, ಲೈಟ್‌ ಎಂದೆಲ್ಲಾ ಹೇಳಿದ್ದಾರೆ. ತಾಯಿ ಕಳೆದುಕೊಂಡಿರುವ ದುಃಖದಿಂದಷ್ಟೇ ನಾನು ಕಣ್ಣೀರು ಹಾಕಿದ್ದೇನೆ. ಸದ್ಯದಲ್ಲೇ ಒಂದು ಸೆಂಟಿಮೆಂಟ್‌ ಸಿನಿಮಾ ರಿಲೀಸ್‌ ಆಗಲಿದೆ ಎಂದು ರಾಜರಾಜೇಶ್ವರಿನಗರ ಕ್ಷೇತ್ರದ ಬಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೂಂದು ಸಿನಿಮಾ ಸಿದ್ಧವಾಗುತ್ತಿದೆ. ಅ. 31 ಇಲ್ಲವೇ ನ. 1ರಂದು ಬಿಡುಗಡೆಯಾಗುತ್ತದೆ. ಆ್ಯಕ್ಷನ್‌ ಸಿನಿಮಾ ಮಾಡಿದರು. ಆದರೆ ಓಡಲಿಲ್ಲ. ಇದೀಗ ಮತ್ತೂಂದು ಕತೆ ರೆಡಿ ಮಾಡಿದ್ದಾರೆ. ಅವರು ಕೂಡ ಸಿನಿಮಾ ಥಿಯೇಟರ್‌ ನಡೆಸಿದವರು. ಸಾಕಷ್ಟು ಸಿನಿಮಾಗಳಿಗೆ ಕ್ಲಾಪ್‌ ಮಾಡಿದವರು. ಇದು ನನಗೆ ಗಾಂಧಿನಗರದಿಂದ ಬಂದ ಮಾಹಿತಿ ಎಂದು ಮುನಿರತ್ನ ಸಿನಿಮಾ ಶೈಲಿಯಲ್ಲೇ ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್‌, ಡಿ.ಕೆ. ಸುರೇಶ್‌ ಅವರಿಗೆ ಟಾಂಗ್‌ ನೀಡಿದರು.

ನಾನು ಆಂಟಿ ಪ್ರೀತ್ಸೆ, ರಕ್ತ ಕಣ್ಣೀರು, ಅನಾಥರು ರಿಮೇಕ್‌ ಚಿತ್ರದ ಜತೆಗೆ ಕಠಾರಿವೀರ ಸುರಸುಂದರಾಂಗ ಸ್ವಮೇಕ್‌ ಸಿನಿಮಾ ಮಾಡಿದೆ. ಇದೀಗ ಹೊಸ ಚಿತ್ರವೊಂದು ಬರುತ್ತಿದೆ. ಕತೆ, ಚಿತ್ರಕತೆಯೂ ಸಿದ್ಧವಾಗಿದೆ. ನ.1ರ ಸಂಜೆ 5 ಗಂಟೆಯೊಳಗೆ ಸಿನಿಮಾ ರಿಲೀಸ್‌ ಆಗಲಿದೆ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿ :ಕಾಶ್ಮೀರದಲ್ಲಿ ಭೂಮಿ ಖರೀದಿಗೆ ಅವಕಾಶ; ಕೇಂದ್ರದ ನಿರ್ಧಾರ ಸ್ವಾಗತಿಸಿದ ಕಾಶ್ಮೀರಿ ಪಂಡಿತರು

ಡಿ.ಕೆ. ಶಿವಕುಮಾರ್‌ ಸಹೋದರರ ಬಗ್ಗೆ ಹೇಳುತ್ತಿದ್ದೀರಾ ಎಂಬ ಪ್ರಶ್ನೆಗೆ, ಕಾದು ನೋಡಿ. ಅದು ರಿಮೇಕ್‌ ಸಿನಿಮಾ, ಸೆಂಟಿಮೆಂಟ್‌ ಸಿನಿಮಾ ಆಗುತ್ತದೆ ಎಂದಷ್ಟೇ ಮುನಿರತ್ನ ಹೇಳಿದರು.

ನಾನು ತಾಯಿಯನ್ನು ಮಾರಿಕೊಂಡಿದ್ದೇನೆ ಎಂಬುದಾಗಿ ಕೆಲವರು ಆರೋಪ ಮಾಡಿದ್ದರು. 25 ವರ್ಷದ ಹಿಂದೆ ತೀರಿ ಹೋದ ತಾಯಿಯನ್ನು ನೆನೆದು ಕಣ್ಣೀರು ಹಾಕಿದ್ದೇನೆ ಅಷ್ಟೇ ಎಂದು ಮುನಿರತ್ನ ಪುನರುಚ್ಚರಿಸಿದರು.

ಟಾಪ್ ನ್ಯೂಸ್

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.