
ಖಾಸಗಿ ದರ್ಬಾರ್ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್ ದರ್ಬಾರ್
Team Udayavani, Sep 26, 2022, 11:26 PM IST

ಮೈಸೂರು: ಅಂಬಾವಿಲಾಸ ಅರಮನೆಯಲ್ಲಿ ಯದು ವಂಶದ ಪರಂಪರೆಯಂತೆ ಶಾಸ್ತ್ರೋಕ್ತವಾಗಿ ಧಾರ್ಮಿಕ ಕಾರ್ಯಗಳು ಜರಗಿದವು.
ಈ ಮೂಲಕ ಎರಡು ವರ್ಷಗಳ ಬಳಿಕ ಅರ ಮನೆಯಲ್ಲಿ ರಾಜವೈಭವ ಮರುಕಳಿಸಿದ್ದು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರತ್ನಖಚಿತ ಸಿಂಹಾಸನವೇರಿ ರಾಜ ಮನೆತನದ ಪಟ್ಟದ ಕತ್ತಿಯೊಂದಿಗೆ ಸಾಂಪ್ರದಾಯಿಕ ರಾಜ ಪೋಷಾಕಿನಲ್ಲಿ ಸೋಮವಾರ ಮಧ್ಯಾಹ್ನ 12.15ರಿಂದ 8ನೇ ಬಾರಿಗೆ ಖಾಸಗಿ ದರ್ಬಾರ್ ನಡೆಸಿದರು.
ಸುಮಾರು ಅರ್ಧ ಗಂಟೆ ಕಾಲ ಸಿಂಹಾಸನದಲ್ಲಿ ಕುಳಿತ ಯದುವೀರ್ ಚಾಮುಂಡಿಬೆಟ್ಟ, ಪರಕಾಲಮಠ, ನಂಜನಗೂಡು, ಮೇಲುಕೋಟೆ, ಶ್ರೀರಂಗಪಟ್ಟಣ, ಶೃಂಗೇರಿ ಸೇರಿ ವಿವಿಧ ದೇವಾಲಯಗಳಿಂದ ತಂದಿದ್ದ ಪೂರ್ಣಫಲ ಪ್ರಸಾದವನ್ನು ಸ್ವೀಕರಿಸಿದರು. ಅಲ್ಲದೇ ಗಂಗೆಯ ಸಂಪ್ರೋಕ್ಷಣೆ ಆದ ಬಳಿಕ ದರ್ಬಾರ್ಗೆ ಸಹಕಾರ ನೀಡಿದವರಿಗೆ ಕಿರುಕಾಣಿಕೆ ನೀಡಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಭಾರತ ಇಂದು ನಿರ್ಭೀತ ಮತ್ತು ನಿರ್ಣಾಯಕ, ಸದೃಢ ಸರ್ಕಾರ ಹೊಂದಿದೆ: ರಾಷ್ಟ್ರಪತಿ ಮುರ್ಮು

ಮಂಗಳೂರು: ಮೊಬೈಲ್ ಬಳಸುವಾಗ ತಾಯಿ ಗದರಿದ್ದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 14 ವರ್ಷದ ಬಾಲಕ

ಕಾರು – ಬಸ್ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ಸಿದ್ದು ಹೆಣವನ್ನು ನಾಯಿನೂ ಮೂಸುವುದಿಲ್ಲ, ಅದನ್ನು ನಾವು ಯಾಕೆ ಮುಟ್ಟಬೇಕು: ಈಶ್ವರಪ್ಪ

ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೂ ಭಾರತದ ಬಜೆಟ್ ಮೇಲೆ ವಿಶ್ವದ ಚಿತ್ತ ನೆಟ್ಟಿದೆ; ಪ್ರಧಾನಿ ಮೋದಿ