16ರಂದು ಕಾಂಗ್ರೆಸ್‌ ಮಹಿಳಾ ಘಟಕದಿಂದ ‘ನಾ ನಾಯಕಿ’ ಸಮಾವೇಶ


Team Udayavani, Jan 12, 2023, 9:53 PM IST

congress

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಜ.16ರಂದು ಕಾಂಗ್ರೆಸ್‌ ಮಹಿಳಾ ಘಟಕ ಹಮ್ಮಿಕೊಂಡಿರುವ “ನಾ ನಾಯಕಿ” ಸಮಾವೇಶದಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ನಾಯಕಿ ಪ್ರಿಯಾಂಕ ಗಾಂಧಿ ಅವರು ಭಾಗವಹಿಸಲಿದ್ದಾರೆ ಎಂದು ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪ ಅಮರನಾಥ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂದು ಬೆಳಗ್ಗೆ 11ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದಾರೆ ರಾಜ್ಯದ ವಿವಿಧ ಮೂಲೆಗಳಿಂದ ಮಹಿಳಾ ನಾಯಕಿಯರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್‌ ಪಕ್ಷ ಮಹಿಳಾ ನಾ ನಾಯಕಿ ಸಮಾವೇಶ ಮಾಡುವ ಅವಕಾಶ ನೀಡಿದೆ. ಮಹಿಳೆಯರಿಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ಮಾಡಬೇಕು ಎಂದು ಪಕ್ಷದ ಮಹಿಳಾ ಘಟಕದ ವತಿಯಿಂದ ಪ್ರಿಯಾಂಕ ಗಾಂಧಿಯವರಿಗೆ ಒಕ್ಕೊರಲಿನ ಒತ್ತಾಯ ಮಾಡಲಾಗುವುದು. ರಾಜ್ಯದ 74 ವಿಧಾನ ಸಭಾಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಟಿಕೆಟ್‌ಗಳಿ ಮಹಿಳೆಯರು ಬಯಸಿದ್ದಾರೆ. 30 ಮಹಿಳೆಯರು ಟಿಕೆಟ್‌ ಬೇಡಿಕೆ ಇಟ್ಟಿದ್ದಾರೆ ಗೆಲ್ಲುವುದೇ ಮಾನದಂಡವಾಗಿದೆ ಎಂದು ಹೇಳಿದರು.

ಮಹಿಳಾ ಮೀಸಲಾತಿಯನ್ನ ಸರ್ಕಾರ ಜಾರಿಗೆ ತರಬೇಕು. ಮಸೂದೆ ಜಾರಿಗೆ ಬಂದರೆ ಮಹಿಳೆಯರಿಗೆ ಅವಕಾಶ ಸಿಗಲಿದೆ. ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಜಾರಿಗೆ ಮುಂದಾಬೇಕು.ಹಾಗಾದಾಗ ಮಾತ್ರ ಹೆಣ್ಣುಮಕ್ಕಳಿಗೆ ಕಡ್ಡಾಯ ಟಿಕೆಟ್‌ ಸಿಗಲಿದೆ ಎಂದರು.

ಮಾಜಿ ಸಚಿವೆ ಉಮಾಶ್ರೀ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು 109 ಮಹಿಳಾ ಅರ್ಜಿಗಳು ಬಂದಿವೆ. ಅರ್ಜಿ ಸಲ್ಲಿಸಿದವರೆಲ್ಲರೂ ಸಮರ್ಥರಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ಮಹಿಳಾ ಮಣಿಗಳಿಗೆ ಟೀಕೆಟ್‌ ನೀಡುವತ್ತ ಒಲವು ತೋರಬೇಕೆಂದು ಮನವಿ ಮಾಡಲಾಗುವುದು ಎಂದು ಹೇಳಿದರು.

ಪ್ರತಿಯೊಂದು ಗ್ರಾಮಪಂಚಾಯ್ತಿ, ವಾರ್ಡ್‌ ಮಟ್ಟದಿಂದಲು ಹೆಣ್ಣು ಮಕ್ಕಳು ಬರಬೇಕು ಎಂಬುದು ಪಕ್ಷದ ಆಸೆ ಆಗಿದೆ. ಆ ಹಿನ್ನೆಲೆಯಲ್ಲಿ ಈ ಸಮಾವೇಶದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ನಿರೀಕ್ಷೆಯಿದೆ ಎಂದರು. ಮಾಜಿ ಸಚಿವೆ ರಾಣಿ ಸತೀಶ್‌ ಸೇರಿದಂತೆ ಮತ್ತಿತತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.