ಕೆಲಗೇರಿ ಹೊಲದಲ್ಲಿ ಇಂದು ಸಂಜೆ ಕವಿ ಕಣವಿ ಅಂತ್ಯಕ್ರಿಯೆ


Team Udayavani, Feb 16, 2022, 11:55 AM IST

Kanavi

ಧಾರವಾಡ: ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ಕರ್ನಾಟಕ ಕಾಲೇಜಿನಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದು, ಇಂದು ಬುಧವಾರ ಸಂಜೆಯೇ ಅಂತ್ಯಕ್ರಿಯೆ ನಡೆಸಲಾಗುತ್ತಿದೆ.

ಎಸ್ ಡಿ ಎಂ ಆಸ್ಪತ್ರೆ ಯಿಂದ ಕವಿ ಕಣವಿ ಅವರ ಪಾರ್ಥಿವ ಶರೀರವನ್ನು ಧಾರವಾಡದ ಕಲ್ಯಾಣ ನಗರದಲ್ಲಿ ಇರುವ ಅವರ ನಿವಾಸಕ್ಕೆ ತರಲಾಗುತ್ತಿದ್ದು, ಅಲ್ಲಿ ಲಿಂಗಾಯತ ಧರ್ಮ ವಿಧಿ ವಿಧಾನದಂತೆ ಪೂಜೆ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಅಲ್ಲಿಂದ ಕೆಸಿಡಿ ಕಾಲೇಜ್ ನಲ್ಲಿ ಮಧ್ಯಾನ್ಹ ೧-೩ಗಂಟೆ ವರೆಗೆ ಸಾರ್ವಜನಿಕ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಮಾಡಲಾಗಿದ್ದು,ಅಲ್ಲಿಂದ ಕೆಲಗೇರಿ ಬಳಿ ಇರುವ ಕಣವಿ ಅವರ ಹೊಲದಲ್ಲಿಯೇ ಅಂತ್ಯಕ್ರಿಯೆ ನಡೆಸಲು ಅವರ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ.ಅದಕ್ಕಾಗಿ ಸಿದ್ದತೆ ಮಾಡಲಾಗಿದೆ. ಸಕಲ ಸರ್ಕಾರಿ ಪೊಲೀಸ್ ಗೌರವ ಗಳೊಂದಿಗೆ ಕವಿ ಕಣವಿ ಅವರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತಿಳಿಸಿದ್ದಾರೆ.

ನಳಿನ್‍ಕುಮಾರ್ ಕಟೀಲ್ ಸಂತಾಪ
ಕಣವಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕಣವಿ ಅವರು ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದು ಪ್ರಸಿದ್ಧರಾಗಿದ್ದರು. ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು ಎಂದು ಹೇಳಿದ್ದಾರೆ.

ಅಬಕಾರಿ ಸಚಿವ ಕೆ.ಗೋಪಾಲಯ್ಯ,ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸೇರಿ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ‌

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.