
ಪ್ರಧಾನಿ ನರೇಂದ್ರ ಮೋದಿ 72ನೇ ಹುಟ್ಟುಹಬ್ಬ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸೇರಿದಂತೆ ನೂರಾರು ಗಣ್ಯರು ಶುಭಾಶಯ ಕೋರಿದ್ದಾರೆ.
Team Udayavani, Sep 17, 2022, 11:10 AM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶನಿವಾರ (ಸೆಪ್ಟೆಂಬರ್ 17) ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸಂಸದ ಶಶಿ ತರೂರ್, ಇಸ್ರೇಲ್ ರಾಯಭಾರಿ ನಓರ್ ಗಿಲೋನ್ ಸೇರಿದಂತೆ ಶುಭಾಶಯಗಳ ಮಹಾಪೂರ ಹರಿದು ಬಂದಿದೆ.
ಇದನ್ನೂ ಓದಿ:ನೀರು ಕುಡಿಯಲು ಬಂದಿದ್ದೇ ಈ ಆನೆಗಳ ಜೀವಕ್ಕೆ ಕಂಟಕವಾಯಿತು… ಆದರೆ ಕೊನೆಗೆ ಆಗಿದ್ದೇ ಬೇರೆ
ಪ್ರಧಾನಿ ಮೋದಿ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದು, ಧೀಮಂತ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ನಾಡಿನ ಜನತೆಯ ಪರವಾಗಿ ಜನ್ಮದಿನದ ಶುಭಾಯಗಳು, ಆಯುಷ್ಯ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಧೀಮಂತ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ @narendramodi ಅವರಿಗೆ ನಾಡಿನ ಜನತೆಯ ಪರವಾಗಿ ಜನ್ಮದಿನದ ಶುಭಾಶಯಗಳು. ಆಯುಷ್ಯ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ. #ಸೇವಾಪಾಕ್ಷಿಕ #HappyBdayModiJi pic.twitter.com/NP1nhSuunv
— Basavaraj S Bommai (@BSBommai) September 17, 2022
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸೇರಿದಂತೆ ನೂರಾರು ಗಣ್ಯರು ಪ್ರಧಾನಿ ಮೋದಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
भारत के यशस्वी प्रधानमंत्री, श्री @narendramodi को जन्मदिवस की हार्दिक बधाई एवं शुभकामनाएँ। उन्होंने अपने नेतृत्व से देश में प्रगति और सुशासन को अभूतपूर्व मज़बूती दी है और पूरे विश्व में भारत की प्रतिष्ठा और स्वाभिमान को नई ऊँचाई दी है। ईश्वर उन्हें स्वस्थ रखें और दीर्घायु करें।
— Rajnath Singh (@rajnathsingh) September 17, 2022
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನು ಬಿಜೆಪಿ ಕಾರ್ಯಕರ್ತರು ದೇಶಾದ್ಯಂತ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸುತ್ತಿದ್ದಾರೆ. ಏತನ್ಮಧ್ಯೆ ಪ್ರಧಾನಿ ಮೋದಿ ಅವರು ಮಧ್ಯಪ್ರದೇಶದ ಕುನು ರಾಷ್ಟ್ರೀಯ ಪಾರ್ಕ್ ಗೆ ಎಂಟು ಚಿರತೆಗಳನ್ನು ಕಾಡಿಗೆ ಬಿಡುಗಡೆ ಮಾಡಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರಿಗೆ ವಂಚನೆ ಪ್ರಕರಣ: 69.65 ಕೋ.ರೂ. ಆಸ್ತಿ ಜಪ್ತಿ

ಗೋ ಫಸ್ಟ್ ವಿಮಾನಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ

ನನ್ನನ್ನು ಒತ್ತೆಯಲ್ಲಿ ಇರಿಸಲಾಗಿದೆ: ಫ್ರೆಂಚ್ ನಟಿ ಮೇರಿಯನ್ನೆ ಆರೋಪ

ಸಂಸ್ಕೃತವೇಕೆ ದೇಶದ ಅಧಿಕೃತ ಭಾಷೆಯಾಗಬಾರದು?: ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ

ಟಿಪ್ಪು ಸುಲ್ತಾನ್ ಉದ್ಯಾನದ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
