ನೀಟ್‌ ಪಿಜಿ ವಿಶೇಷ ಕೌನ್ಸೆಲಿಂಗ್‌ಗೆ ನಕಾರ

ಸ್ಟ್ರೇ ಸುತ್ತಿನ ಕೌನ್ಸೆಲಿಂಗ್‌ ಕೋರಿ ಸಲ್ಲಿಸಿದ್ದ ಅರ್ಜಿಗಳ ವಜಾ

Team Udayavani, Jun 11, 2022, 1:25 AM IST

ನೀಟ್‌ ಪಿಜಿ ವಿಶೇಷ ಕೌನ್ಸೆಲಿಂಗ್‌ಗೆ ನಕಾರ

ಹೊಸದಿಲ್ಲಿ: ನೀಟ್‌ ಪಿಜಿಯ 1,456 ಸೀಟುಗಳ ಭರ್ತಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್‌ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾ ಮಾಡಿದೆ. ವೈದ್ಯಕೀಯ ಶಿಕ್ಷಣ ಮತ್ತು ಸಾರ್ವಜನಿಕರ ಆರೋಗ್ಯದ ಹಿತಾಸಕ್ತಿಯಿಂದ ಕೇಂದ್ರ ಸರಕಾರ ಮತ್ತು ವೈದ್ಯಕೀಯ ಕೌನ್ಸೆಲಿಂಗ್‌ ಸಮಿತಿ ಈ ನಿರ್ಧಾರ ಕೈಗೊಂಡಿರುವ ಕಾರಣ ಅರ್ಜಿಗಳನ್ನು ತಿರಸ್ಕರಿಸುತ್ತಿರುವುದಾಗಿ ನ್ಯಾಯಪೀಠ ಹೇಳಿದೆ.

ಸ್ನಾತಕೋತ್ತರ ಕೋರ್ಸ್‌ನ ಈ ಸೀಟು ಗಳನ್ನು ಅರ್ಹರಿಗೆ ಮಾತ್ರ ನೀಡಬೇಕು ಎನ್ನುವುದು ಕೇಂದ್ರ ಸರಕಾರದ ನಿರ್ಧಾರವಾಗಿದೆ. ಸೀಟುಗಳು ಭರ್ತಿಯಾಗದೇ ಉಳಿದಿವೆ ಎಂಬ ಕಾರಣಕ್ಕಾಗಿ ನೀಟ್‌ಗೆ ಅರ್ಹತೆ ಪಡೆಯದವರಿಗೆ ನೀಡಲು ಸಾಧ್ಯವಿಲ್ಲ.

ವೈದ್ಯಕೀಯ ಶಿಕ್ಷಣದ ಗುಣ  ಮಟ್ಟದಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿ ಕೊಳ್ಳ ಬಾರದು ಎಂದು ನ್ಯಾ| ಎಂ.ಆರ್‌.ಶಾ ಮತ್ತು ನ್ಯಾ| ಅನಿರುದ್ಧ ಬೋಸ್‌ ಅವರನ್ನೊ ಳ ಗೊಂಡ ನ್ಯಾಯ ಪೀಠ ಹೇಳಿದೆ. ಜತೆಗೆ ಯಾವುದೇ ವಿಶೇಷ ಸ್ಟ್ರೇ ಸುತ್ತಿನ ಕೌನ್ಸೆಲಿಂಗ್‌ ನಡೆಸದೇ ಇರಲು ಭಾರತ ಸರಕಾರ ಮತ್ತು ಎಂಸಿಸಿ ಪ್ರಜ್ಞಾಪೂರ್ವಕ ನಿರ್ಧಾರ ಕೈ ಗೊಂಡಿದೆ ಎಂದ ಮೇಲೆ ಅದನ್ನು ನಾವು ನಿರಂಕುಶ ಎಂದು ಪರಿಗಣಿಸಲು ಸಾಧ್ಯ ವಿಲ್ಲ ಎಂದೂ ಪೀಠ ಅಭಿಪ್ರಾಯಪಟ್ಟಿದೆ.

ಈಗ ಹೊಸದಾಗಿ ಹೆಚ್ಚುವರಿ ವಿಶೇಷ ಸುತ್ತಿನ ಕೌನ್ಸೆಲಿಂಗ್‌ ನಡೆಸಿದರೆ, ನೀಟ್‌-ಪಿಜಿ 2022ರ ಪ್ರವೇಶ ಪ್ರಕ್ರಿಯೆಯ ಮೇಲೆ ಅದು ಪ್ರತಿಕೂಲ ಪರಿಣಾಮ ಬೀರಬಹುದು ಎಂದೂ ಸರ್ವೋಚ್ಚ ನ್ಯಾಯಪೀಠ ಹೇಳಿದೆ.

ಟಾಪ್ ನ್ಯೂಸ್

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

doller money news

ಡಾಲರ್ ಎದುರು ರೂಪಾಯಿ ಮೌಲ್ಯ 82.33ಕ್ಕೆ ಇಳಿಕೆ: ಸಾರ್ವಕಾಲಿಕ ಕನಿಷ್ಠ

1-adad

ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ: ಇಡಿ ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

1-adad

ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ: ಇಡಿ ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್

court

ಜ್ಞಾನವಾಪಿ ಶಿವಲಿಂಗಕ್ಕೆ ಕಾರ್ಬನ್ ಡೇಟಿಂಗ್: ತೀರ್ಪು ಅಕ್ಟೋಬರ್ 11ಕ್ಕೆ

BJP V/s AAP: ಸಾಮೂಹಿಕ ಮತಾಂತರ; ಬೌದ್ಧ ಧರ್ಮ ಸ್ವೀಕರಿಸಿದ ಆಪ್ ಸಚಿವ ಗೌತಮ್ ವಿಡಿಯೋ ವೈರಲ್

BJP V/s AAP: ಸಾಮೂಹಿಕ ಮತಾಂತರ; ಬೌದ್ಧ ಧರ್ಮ ಸ್ವೀಕರಿಸಿದ ಆಪ್ ಸಚಿವ ಗೌತಮ್ ವಿಡಿಯೋ ವೈರಲ್

thumb news cm gujarath

21 ವರ್ಷಗಳ ಹಿಂದೆ ಸಿಎಂ ಆಗಿ ಮೊದಲ ಬಾರಿ ಮೋದಿ ಪ್ರಮಾಣ ವಚನ ಸ್ವೀಕಾರ

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.