ಆ. 1ರಂದು ನೀಟ್ ಪರೀಕ್ಷೆ : ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ
Team Udayavani, Mar 12, 2021, 11:14 PM IST
ಹೊಸದಿಲ್ಲಿ: ವೈದ್ಯಕೀಯ ಪದವಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ರಾಷ್ಟ್ರೀಯ ಮಟ್ಟದ ನೀಟ್ ಪರೀಕ್ಷೆ ಆ. 1ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ಶುಕ್ರವಾರ ಪ್ರಕಟಿಸಿದೆ.
ಎಂಬಿಬಿಎಸ್, ಬಿಡಿಎಸ್, ಬಿಎಸ್ಎಂಎಸ್, ಬಿಯುಎಂಎಸ್ ಮತ್ತು ಬಿಎಚ್ಎಂಎಸ್ ಕೋರ್ಸ್ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯಲಿದೆ. ಹಿಂದಿ, ಇಂಗ್ಲಿಷ್, ಕನ್ನಡ ಸಹಿತ 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ