Udayavni Special

ವಿಶೇಷ ಅಧಿವೇಶನ; ವಿಶ್ವಾಸ ಮತಯಾಚನೆಯಲ್ಲಿ ನೇಪಾಳ ಪ್ರಧಾನಿ ಕೆಪಿ ಶರ್ಮಾಗೆ ಸೋಲು

ಸಂಸತ್ ನಲ್ಲಿ ವಿಶ್ವಾಸಮತ ಯಾಚಿಸಿ ಗೆಲುವು ಸಾಧಿಸುವ ಮೂಲಕ ಅಧಿಕಾರ ಉಳಿಸಿಕೊಳ್ಳುವ ಪ್ರಯತ್ನ ನಡೆಸುವುದಾಗಿ ತಿಳಿಸಿದ್ದರು.

Team Udayavani, May 10, 2021, 7:31 PM IST

ವಿಶೇಷ ಅಧಿವೇಶನ; ವಿಶ್ವಾಸ ಮತಯಾಚನೆಯಲ್ಲಿ ನೇಪಾಳ ಪ್ರಧಾನಿ ಕೆಪಿ ಶರ್ಮಾಗೆ ಸೋಲು

ಕಾಠ್ಮಂಡು: ನೇಪಾಳ ಸಂಸತ್ ನಲ್ಲಿ ಸೋಮವಾರ(ಮೇ 10) ನಡೆದ ವಿಶ್ವಾಸಮತ ಯಾಚನೆಯಲ್ಲಿ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ಪರಾಜಯಗೊಂಡಿದ್ದು, ಇದರಿಂದ ಒಲಿ ಅವರಿಗೆ ತೀವ್ರ ಹಿನ್ನಡೆಯಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:

ನೇಪಾಳ ಪ್ರಧಾನಿ ಕೆಪಿ ಶರ್ಮಾ ಸಂಸತ್ ನ ಕೆಳಮನೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಕೇವಲ 93 ಮತಗಳನ್ನಷ್ಟೇ ಪಡೆದಿದ್ದರು. ಕೆಪಿ ಶರ್ಮಾ ಅವರ ಶಿಫಾರಸಿನ ಮೇರೆಗೆ ನೇಪಾಳ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರು ಮೇ 10ರಂದು ಸಂಸತ್ ವಿಶೇಷ ಅಧಿವೇಶನ ಕರೆದಿದ್ದರು.

ಪುಷ್ಪಕಮಲ್ ದಹಾಲ್ ಪ್ರಚಂಡ ನೇತೃತ್ವದ ಸಿಪಿಎನ್ (ಕೇಂದ್ರ ಮಾವೋವಾದಿ) ಪಕ್ಷ ಒಲಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿತ್ತು. ಇದರಿಂದಾಗಿ ಪ್ರಧಾನಿ ಕೆಪಿ ಶರ್ಮಾ ಒಲಿಗೆ ವಿಶ್ವಾಸಮತ ಯಾಚನೆಯಲ್ಲಿ ಸೋಲುಂಟಾಗಿದೆ ಎಂದು ವರದಿ ತಿಳಿಸಿದೆ.

ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಲಿ, ಸಂಸತ್ ನಲ್ಲಿ ವಿಶ್ವಾಸಮತ ಯಾಚಿಸಿ ಗೆಲುವು ಸಾಧಿಸುವ ಮೂಲಕ ಅಧಿಕಾರ ಉಳಿಸಿಕೊಳ್ಳುವ ಪ್ರಯತ್ನ ನಡೆಸುವುದಾಗಿ ತಿಳಿಸಿದ್ದರು.

ಟಾಪ್ ನ್ಯೂಸ್

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

Chamarajanagara covid case

ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢ

3654566666666666666666666

ಹಾನಗಲ್ ಉಪ ಚುನಾವಣೆ ದಿನಾಂಕ ಘೋಷಣೆ ಮುನ್ನವೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ವಜ್ರಕ್ಕಾಗಿ ನೆಲ ಅಗೆಯುತ್ತಿದ್ದಾರೆ ಜನ

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ

delta-plus-coronavirus-covid19-vaccination-to-speed-up-in-coming-weeks-says-vk-paul

ಎವೈ.1 ಸೋಂಕನ್ನು ಗಂಭೀರವಾಗಿ ಗಮನದಲ್ಲಿಟ್ಟುಕೊಂಡು ಲಸಿಕಾ ಅಭಿಯಾನಕ್ಕೆ ಚುರುಕು : ಪೌಲ್

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ವಜ್ರಕ್ಕಾಗಿ ನೆಲ ಅಗೆಯುತ್ತಿದ್ದಾರೆ ಜನ

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ

Second dose of Covid vaccine not needed for people already infected: Study

ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ವಿರುದ್ಧ ಫೈಜರ್ ಶೇ. 92 ರಷ್ಟು ಪರಿಣಾಮಕಾರಿ : ವರದಿ

ಭಾರತದ ಜತೆಗೆ ಉತ್ತಮ ಬಾಂಧವ್ಯಕ್ಕೆ ಆದ್ಯತೆ: ಇಸ್ರೇಲ್‌ ಪಿಎಂ

ಭಾರತದ ಜತೆಗೆ ಉತ್ತಮ ಬಾಂಧವ್ಯಕ್ಕೆ ಆದ್ಯತೆ: ಇಸ್ರೇಲ್‌ ಪಿಎಂ

ಕರಾಚಿಯಲ್ಲಿ ಹಿಂದೂ ಧರ್ಮಶಾಲೆ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ತಡೆ

ಕರಾಚಿಯಲ್ಲಿ ಹಿಂದೂ ಧರ್ಮಶಾಲೆ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ತಡೆ

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

ಕೋವಿಡ್ ವಿರುದ್ಧ ಜಯ : ಜು.4ರಂದು ಅಮೆರಿಕದಲ್ಲಿ ಸ್ವಾತಂತ್ರ್ಯೋತ್ಸವ !

15-11

ಸ್ವಯಂ ಜಾಗೃತಿಯಿಂದ ಕೊರೊನಾ ನಿಯಂತ್ರಣ: ಸ್ವಾಮೀಜಿ

Chamarajanagara covid case

ಚಾಮರಾಜನಗರದಲ್ಲಿ ಎರಡಂಕಿಗಿಳಿದ ಕೋವಿಡ್ ಕೇಸ್‌ಗಳು : ಇಂದು 93 ಪ್ರಕರಣಗಳು ದೃಢ

15-10

ಸರ್ವೋನ್ನತ ಏಳಿಗೆಗೆ ಯೋಗ ಸಹಕಾರಿ: ಡಾ| ಶಂಕರ ಗೌಡ

3654566666666666666666666

ಹಾನಗಲ್ ಉಪ ಚುನಾವಣೆ ದಿನಾಂಕ ಘೋಷಣೆ ಮುನ್ನವೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.