Netflix: ನೆಟ್‌ಫ್ಲಿಕ್ಸ್‌ ಪಾಸ್‌ವರ್ಡ್‌ ಇನ್ನು ಒಬ್ಬರಿಗಷ್ಟೇ ಸೀಮಿತ!


Team Udayavani, Jul 20, 2023, 8:20 PM IST

NETFLIX

ನವದೆಹಲಿ: ವಿಶ್ವದ ಖ್ಯಾತ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾಗಿರುವ ನೆಟ್‌ಫ್ಲಿಕ್ಸ್‌, ಭಾರತದಲ್ಲಿ ಇನ್ನು ಮುಂದೆ ಪಾಸ್‌ವರ್ಡ್‌ ಶೇರಿಂಗ್‌ ಆಯ್ಕೆಯನ್ನು ನಿರ್ಬಂಧಿಸುವುದಾಗಿ ಹೇಳಿಕೊಂಡಿದೆ.

ಅಲ್ಲದೇ, ಒಂದು ಅಕೌಂಟ್‌ ಅದರ ಮಾಲಿಕನಿಗೆ ಮಾತ್ರ ಲಭ್ಯವಾಗುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ.

ಅಲ್ಲದೇ, ಸಂಸ್ಥೆಯ ಪ್ರಕಾರ, ಯಾವುದೇ ನೆಟ್‌ಫ್ಲಿಕ್ಸ್‌ ಬಳಕೆದಾರರು, ನೋಂದಣಿ ಸಂದರ್ಭದಲ್ಲಿ ಕುಟುಂಬದ ಶೇರಿಂಗ್‌ ಪಾಸ್‌ವರ್ಡ್‌ಗೆ ಯಾವ ಮಾಹಿತಿ ನೀಡಿರುತ್ತಾರೋ ಅದು ಚಾಲ್ತಿಯಲ್ಲಿರುತ್ತದೆ. ಆ ಮಾಹಿತಿಗಳ ಆಧಾರದಲ್ಲಿಯಾದರೆ ಕುಟುಂಬದ ಸದಸ್ಯರಿಗೂ ಕೂಡಾ ಅಕೌಂಟ್‌ ಬಳಕೆಗೆ ಲಭ್ಯವಾಗುತ್ತದೆ. ಆದರೆ, ನಂತರದಲ್ಲಿ ಸ್ನೇಹಿತರಿಗೆ ಅಥವಾ ಬೇರೆ ಯಾರಿಗೋ ಪಾಸ್‌ವರ್ಡ್‌ ಶೇರ್‌ ಮಾಡಲು ಸಾಧ್ಯವಿಲ್ಲ.

ಶೇರಿಂಗ್‌ ಆಯ್ಕೆಗೆ ಹೆಚ್ಚುವರಿ ಹಣ!

ನೆಟ್‌ಫ್ಲಿಕ್ಸ್‌ನಲ್ಲಿ ಶೇರಿಂಗ್‌ ಆಯ್ಕೆ ಇಲ್ಲವೇ ಇಲ್ಲ ಎಂದಲ್ಲ. ಶೇರಿಂಗ್‌ ಆಯ್ಕೆ ಬೇಕಾದಲ್ಲಿ ಹೆಚ್ಚುವರಿ ಹಣ ಪಾವತಿಸಿ  ಶೇರಿಂಗ್‌ ಆಯ್ಕೆ ಪಡೆದುಕೊಳ್ಳಬೇಕಾಗುತ್ತದೆ ಎಂದಿದೆ. ಪಾಸ್‌ವರ್ಡ್‌ ಶೇರಿಂಗ್‌ ಬಳಸಿ ಹಲವಾರು ಮಂದಿ ಒಂದೇ ಖಾತೆಯನ್ನು ಬಳಕೆ ಮಾಡುತ್ತಿರುವುದರಿಂದ ಸಂಸ್ಥೆಗೆ ನಷ್ಟವಾಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಂಡಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ‘ಹಾಸ್ಟೆಲ್ ಹುಡುಗ’ರ ಹಾಜರಿಗೆ ನೋ ಪ್ರಾಬ್ಲೆಮ್: ನಟಿ ರಮ್ಯಾ ಅರ್ಜಿ ವಜಾ ಮಾಡಿದ ಕೋರ್ಟ್

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.