ಕೋವಿಡ್ ಭೀತಿ ಹಿನ್ನೆಲೆ: ಮೌಲ್ಯಮಾಪನಕ್ಕೆ ಹೊಸ ಕೇಂದ್ರ
Team Udayavani, Jul 6, 2020, 6:30 AM IST
ಬೆಂಗಳೂರು: ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸಂದರ್ಭದಲ್ಲಿ ಮೌಲ್ಯಮಾಪಕರ ಅಂತರ್ ಜಿಲ್ಲಾ ಪ್ರಯಾಣ ಕಡಿಮೆಗೊಳಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಕೆಲವು ಜಿಲ್ಲೆಗಳಲ್ಲಿ ಹೊಸ ಮೌಲ್ಯಮಾಪನ ಕೇಂದ್ರ ತೆರೆಯಲು ನಿರ್ಧರಿಸಿದೆ.
ಮೌಲ್ಯಮಾಪನವು ಜು. 13ರಿಂದ ಆರಂಭ ವಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಹೊಸ ಕೇಂದ್ರಗಳನ್ನು ತೆರೆಯುವುದರಿಂದ ಮೌಲ್ಯ ಮಾಪಕರಿಗೆ ಪರಿಷ್ಕೃತ ನೇಮಕಾತಿ ಆದೇಶ ಜು.6ರಿಂದ ಆನ್ಲೈನ್ನಲ್ಲಿ ಲಭ್ಯ ವಾಗಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.
ಎಸೆಸೆಲ್ಸಿ ಪರೀಕ್ಷೆ ಸಂದರ್ಭ ಅಕ್ರಮ ನಡೆದಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಗೆ ಸಮಿತಿ ರಚನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ