ಕೋವಿಡ್ ಭಾರಿ ಏರಿಕೆ : ರಾಜ್ಯದಲ್ಲಿ ಇಂದು 21 ಸಾವಿರ ಕೇಸ್; 10 ಸಾವು
Team Udayavani, Jan 12, 2022, 6:34 PM IST
ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗಿದ್ದು, ಆತಂಕದ ಸ್ಥಿತಿ ನಿರ್ಮಾಣ ವಾಗಿದೆ. ರಾಜ್ಯದಲ್ಲಿ ಬುಧವಾರ 10 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇಂದು ರಾಜ್ಯದಲ್ಲಿ 21,390 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು 15,617 ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ :ಕರ್ನಾಟಕ ಸೇರಿ ಎಂಟು ರಾಜ್ಯಗಳಲ್ಲಿ ಶೇ.5ಕ್ಕಿಂತ ಅಧಿಕ ಪಾಸಿಟಿವಿಟಿ ದರ: ಕೇಂದ್ರದ ಎಚ್ಚರಿಕೆ
ರಾಜ್ಯದಲ್ಲಿ ಪಾಸಿಟಿವಿಟಿ ದರ 10.96% ಗೆ ಏರಿಕೆಯಾಗಿದ್ದು, ಹೊಸ ಸವಾಲು ಎದುರಾಗಿದೆ. ಇಂದು 1,541 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 93,009 ಸಕ್ರಿಯ ಪ್ರಕರಣಗಲಿದ್ದು, ಬೆಂಗಳೂರಿನಲ್ಲಿ 73 ಸಾವಿರಕ್ಕೊ ಹೆಚ್ಚು ಪ್ರಕರಣಗಳಿವೆ.
10 ಮಂದಿ ಸಾವನ್ನಪ್ಪಿದವರ ಪೈಕಿ 06 ಮಂದಿ ಬೆಂಗಳೂರಿನವರಾಗಿದ್ದಾರೆ. ಇಂದು 1,95,047 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪದವಿ ಕಾಲೇಜು ಶುಲ್ಕ ನಿಗದಿ ಮಾಡಿದ ಕಾಲೇಜು ಶಿಕ್ಷಣ ಇಲಾಖೆ
ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ ರಾಜಭವನ ಮುತ್ತಿಗೆಗೆ ಯುವ ಕಾಂಗ್ರೆಸ್ ಯತ್ನ
ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ ಸೇವೆ 6ರಿಂದ 5 ವರ್ಷಕ್ಕೆ ಇಳಿಕೆ: ಡಿಸಿಪಿ ನಿಶಾ ಜೇಮ್ಸ್
ರಾಜ್ಯದಲ್ಲಿಂದು 816 ಕೋವಿಡ್ ಪಾಸಿಟಿವ್ : ಸಕ್ರಿಯ ಪ್ರಕರಣ 5,180
ಹೊಸಪೇಟೆ: ಏಕಾಏಕಿ ಹೊತ್ತಿ ಉರಿದ ಕಾರು ; ಪ್ರಯಾಣಿಕರು ಪಾರು