ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ


Team Udayavani, Oct 25, 2021, 7:52 PM IST

200

ದುಬೈ: ಮುಂದಿನ ಆವೃತ್ತಿಯ ಐಪಿಎಲ್ ಕೂಟಕ್ಕೆ ಹೊಸ ಎರಡು ತಂಡಗಳು ಸೇರ್ಪಡೆಯಾಗುವ ವಿಚಾರವನ್ನು ಬಿಸಿಸಿಐ ಸೋಮವಾರ ಬಹಿರಂಗಪಡಿಸಿದೆ.

ಹೊಸ ಐಪಿಎಲ್ ತಂಡಗಳಾದ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ಸೇರ್ಪಡೆಯಾಗಿದ್ದು, ಒಟ್ಟು ತಂಡಗಳ ಸಂಖ್ಯೆ 10 ಕ್ಕೇರಿದೆ.

ಸಂಜೀವ್ ಗೋಯೆಂಕಾ ಒಡೆತನದ ಆರ್‌ಪಿಎಸ್‌ಜಿ ಗ್ರೂಪ್ 7,000 ಕೋಟಿಗೂ ಹೆಚ್ಚು ಬಿಡ್‌ನೊಂದಿಗೆ ಲಕ್ನೋ ಫ್ರಾಂಚೈಸಿಯ ಹಕ್ಕು ತನ್ನದಾಗಿಸಿಕೊಂಡಿದೆ.

ಖಾಸಗಿ ಈಕ್ವಿಟಿ ಸಂಸ್ಥೆ ಸಿವಿಸಿ ಕ್ಯಾಪಿಟಲ್ 5,000 ಕೋಟಿ ರೂ.ಗಿಂತ ಹೆಚ್ಚಿನ ಬಿಡ್‌ನೊಂದಿಗೆ ಎರಡನೇ ಫ್ರಾಂಚೈಸಿ ಅಹಮದಾಬಾದ್ ತಂಡದ ಹಕ್ಕು ಪಡೆದುಕೊಂಡಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇದನ್ನೂ ಓದಿ ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ಟಾಪ್ ನ್ಯೂಸ್

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

4rambhat

ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇಳಿಕೆ; ಭಾರತದಲ್ಲಿ 6,822 ಕೋವಿಡ್ ಸೋಂಕು ಪ್ರಕರಣ ಪತ್ತೆ

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇಳಿಕೆ; ಭಾರತದಲ್ಲಿ 6,822 ಕೋವಿಡ್ ಸೋಂಕು ಪ್ರಕರಣ ಪತ್ತೆ

3congress

ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ: ಭೀಮಣ್ಣ ನಾಯ್ಕ

Reno Quid

ರೆನೋ ಕ್ವಿಡ್‌ ಮಾಲೀಕರಿಗಾಗಿ ರೆನೋ ಕ್ವಿಡ್‌ ಮೈಲೇಜ್‌ ರ‍್ಯಾಲಿ

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

virat

ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

7country

ದೇಶದ ದಿಕ್ಕು ಬದಲಿಸಿದ್ದು ಅಂಬೇಡ್ಕರ್

6ambedkar

ಅಂಬೇಡ್ಕರ್‌ ಕಷ್ಟ-ನೋವು ಕಣ್ಣೀರಿನದ್ದು

5bjp

ಮತದಾರರ ಬೇಟೆಗೆ ಕೈ-ಕಮಲದ ಅಬ್ಬರ

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

high court

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.