ಸಮಾನ ಪಂದ್ಯ ಶುಲ್ಕ; ನ್ಯೂಜಿಲ್ಯಾಂಡ್ ಕ್ರಿಕೆಟ್ ಮಂಡಳಿ ನಿರ್ಧಾರ
Team Udayavani, Jul 6, 2022, 12:19 AM IST
ಹೊಸದಿಲ್ಲಿ: ಕ್ರೀಡಾರಂಗದಲ್ಲಿ ಪುರುಷರಂತೆ ಮಹಿಳೆಯರಿಗೂ ಸಮಾನ ಗೌರವ, ವೇತನ ನೀಡಬೇಕು ಎಂಬ ವಾದ ಇವತ್ತು ನಿನ್ನೆಯದಲ್ಲ. ಗ್ರ್ಯಾನ್‌ಸ್ಲಾಮ್ ಟೆನಿಸ್‌ಗಳಲ್ಲಿ ಸಮಾನವಾಗಿ ಪ್ರಶಸ್ತಿ ಮೊತ್ತ ನೀಡಲಾಗುತ್ತದೆ.
ಇನ್ನು ಒಲಿಂಪಿಕ್ಸ್‌ಗಳಲ್ಲಿ ಪದಕ ನೀಡು ವಾಗಲೂ ತಾರತಮ್ಯ ಮಾಡುವುದಿಲ್ಲ. ಆದರೆ ಫುಟ್‌ಬಾಲ್, ಕ್ರಿಕೆಟ್, ಹಾಕಿ ಯಂತಹ ಕ್ರೀಡೆಗಳಲ್ಲಿ ವೇತನದಲ್ಲಿ ಸಮಾನವಾಗಿಲ್ಲ. ಭಾರತ ಮಹಿಳಾ ಮತ್ತು ಪುರುಷರ ಕ್ರಿಕೆಟಿಗರಿಗೆ ನೀಡುವ ವೇತನದಲ್ಲಿ ತೀರಾ ವ್ಯತ್ಯಾಸವಿದೆ.
ಇಷ್ಟರ ಮಧ್ಯೆ ನ್ಯೂಜಿಲ್ಯಾಂಡ್ ಕ್ರಿಕೆಟ್ ಮಂಡಳಿ ಒಂದು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಅದು ತನ್ನ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಸಮಾನ ಶುಲ್ಕ ನೀಡುವ ತೀರ್ಮಾನ ಮಾಡಿದೆ. ಕಿವೀಸ್ ಪುರುಷ-ಮಹಿಳಾ ಕ್ರಿಕೆಟಿಗರಿಗೆ ಟೆಸ್ಟ್ ಪಂದ್ಯಕ್ಕೆ 8.12 ಲಕ್ಷ ರೂ., ಏಕದಿನಕ್ಕೆ 3.17 ಲಕ್ಷ ರೂ. ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಿಂಬಾಬ್ವೆ ಸರಣಿಯಿಂದ ಬ್ರೇಕ್ ತೆಗೆದುಕೊಂಡ ಕೋಚ್ ದ್ರಾವಿಡ್: ಲಕ್ಷ್ಮಣ್ ಗೆ ಜವಾಬ್ದಾರಿ
ಮುಂದಿನ ವರ್ಷದಿಂದ ವನಿತಾ ಐಪಿಎಲ್: 5 ತಂಡಗಳ ನಡುವಿನ ಟಿ20 ಮುಖಾಮುಖಿ
ಇಂಡಿಯಾ ಮಹಾರಾಜಾಸ್-ವರ್ಲ್ಡ್ ಜೈಂಟ್ಸ್: 75ರ ಸ್ವಾತಂತ್ರ್ಯ ಸಂಭ್ರಮಕ್ಕೆ ಕ್ರಿಕೆಟ್ ಮೆರುಗು
600 ವಿಕೆಟ್ ಬೇಟೆ : ಟಿ20 ಕ್ರಿಕೆಟ್ನಲ್ಲಿ ದಾಖಲೆ ನಿರ್ಮಿಸಿದ ಡ್ವೇನ್ ಬ್ರಾವೋ
ಕೆನಡಿಯನ್ ಮಾಸ್ಟರ್’ ಟೆನಿಸ್: ಕ್ವಾರ್ಟರ್ ಫೈನಲ್ ಗೆ ನಿಕ್ ಕಿರ್ಗಿಯೋಸ್
MUST WATCH
ಹೊಸ ಸೇರ್ಪಡೆ
ಪಿನ್ ಕೋಡ್ ಜಾರಿಗೆ ಬಂದು ಆ.15ಕ್ಕೆ 50 ವರ್ಷ: ಅಂಚೆ ಕಚೇರಿಯ ಪಿನ್ ಕೋಡ್ ಇತಿಹಾಸ ಗೊತ್ತಾ?
ರಾರಾಜಿಸಿದ ತ್ರಿವರ್ಣ ಧ್ವಜ-ದಾಖಲೆ ಬರೆದ ರ್ಯಾಲಿ
ಹರ್ ಘರ್ ತಿರಂಗಾ: ಗುಡಿಸಲು,ಜಮೀನಿನಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಾಚರಣೆ
ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ಮುಖ್ಯ: ಬಾದರ್ಲಿ
ಹಾಸನ: ವಿವಾಹ ವಿಚ್ಛೇದನ ಪ್ರಕರಣ; ಕೋರ್ಟ್ ಆವರಣದಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆಗೈದ ಪತಿ