ಮತ್ತೆ 60,000 ಸನಿಹಕ್ಕೆ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್; ನಿಫ್ಟಿ ಅಂಕ 17,800
ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್ ಮತ್ತು ಶ್ರೀ ಸಿಮೆಂಟ್ಸ್ ಷೇರುಗಳು ನಷ್ಟ ಕಂಡಿದೆ.
Team Udayavani, Jan 4, 2022, 4:22 PM IST
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಧನಾತ್ಮಕ ವಹಿವಾಟಿನ ಪರಿಣಾಮ ಮಂಗಳವಾರ (ಜನವರಿ 04) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 672.71 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರ: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಲಷ್ಕರ್ ಉಗ್ರರ ಸಾವು
ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 672.71 ಅಂಕಗಳಷ್ಟು ಏರಿಕೆಯೊಂದಿಗೆ 59,855.93 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 179.60 ಅಂಕಗಳಷ್ಟು ಏರಿಕೆಯಾಗಿದ್ದು, 17,805.30 ಅಂಕಗಳ ಗಡಿ ತಲುಪಿದೆ.
ಎನ್ ಟಿಪಿಸಿ, ಒಎನ್ ಜಿಸಿ, ಎಸ್ ಬಿಐ, ಪವರ್ ಗ್ರಿಡ್ ಮತ್ತು ಟೈಟಾನ್ ಕಂಪನಿ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಟಾಟಾ ಮೋಟಾರ್ಸ್, ಕೋಲ್ ಇಂಡಿಯಾ, ಸನ್ ಫಾರ್ಮಾ, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್ ಮತ್ತು ಶ್ರೀ ಸಿಮೆಂಟ್ಸ್ ಷೇರುಗಳು ನಷ್ಟ ಕಂಡಿದೆ.
ಇಂದು ಬೆಳಗ್ಗೆ ಜಾಗತಿಕ ಷೇರುಪೇಟೆಯ ಟ್ರೆಂಡಿಂಗ್ ಹಿನ್ನೆಲೆಯಲ್ಲಿ ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ 277.85 ಅಂಕ ಏರಿಕೆಯೊಂದಿಗೆ 59,461.07 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ 80.40 ಅಂಕಗಳಷ್ಟು ಏರಿಕೆಯಾಗಿದ್ದು, 17,706.10 ಅಂಕಗಳ ಮಟ್ಟ ತಲುಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ, ಪುತ್ರ ಆಕಾಶ್ ನೇಮಕ
ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯ
ಖ್ಯಾತ ಉದ್ಯಮಿ, ಶಾರ್ಪೂಜಿ ಪಲ್ಲೊಂಜಿ ಗ್ರೂಪ್ ಮುಖ್ಯಸ್ಥ ಮಿಸ್ತ್ರಿ ವಿಧಿವಶ; ಪ್ರಧಾನಿ ಸಂತಾಪ
ಉತ್ತಮ ವಹಿವಾಟು: ಬಿಎಸ್ಇ ಸೂಚ್ಯಂಕ ನೆಗೆತ
215 ಉತ್ಪನ್ನಗಳ ತೆರಿಗೆ ಬದಲಿಲ್ಲ? ಚಂಡೀಗಢದಲ್ಲಿ ನಡೆವ ಸಭೆಯಲ್ಲಿ ಚರ್ಚೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಚಿತ್ರದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್ ಕಮಿಷನರ್! ವಿಡಿಯೋ ವೈರಲ್
ರಾಜಸ್ಥಾನದಲ್ಲಿ ನಡೆದ ಪೈಶಾಚಿಕ ಘಟನೆಗೆ ಆರ್. ಅಶೋಕ್ ತೀವ್ರ ಆಕ್ರೋಶ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಆಕ್ಸಿಜನ್ ಜನರೇಟರ್ ಸ್ಥಾಪನೆ
ನಾಯಕತ್ವ ವಿರುದ್ಧ ಅಸಮಾಧಾನ: ಎಂ.ಆರ್.ಸೀತಾರಾಂಗೆ ನೋಟಿಸ್ ?
ಹುಣಸೂರು : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಶಾಲಾ ಶಿಕ್ಷಕ ಸಾವು