ಹೂಡಿಕೆದಾರರಿಗೆ ಸಿಹಿಸುದ್ದಿ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 449 ಅಂಕ ಏರಿಕೆ; ನಿಫ್ಟಿ ಜಿಗಿತ
ಸಿಪ್ಲಾ, ಬಿಪಿಸಿಎಲ್ ಮತ್ತು ಎಸ್ ಬಿಐ ಲೈಫ್ ಇನ್ಸೂರೆನ್ಸ್ ಷೇರುಗಳು ನಷ್ಟ ಕಂಡಿದೆ.
Team Udayavani, Mar 1, 2023, 4:57 PM IST
ನವದೆಹಲಿ: ಕಳೆದ ಒಂದು ವಾರದಿಂದ ಸತತ ಇಳಿಕೆ ಕಂಡಿದ್ದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಬುಧವಾರ (ಮಾರ್ಚ್ 01) , 448.96 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಹಿಂದೂ ಧರ್ಮ ರಕ್ಷಿಸಲು ಆಂಧ್ರದಲ್ಲಿ 2 ಸಾವಿರ ದೇವಾಲಯಗಳ ನಿರ್ಮಾಣ
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 448.96 ಅಂಕಗಳಷ್ಟು ಏರಿಕೆಯೊಂದಿಗೆ 59,411.08 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 146.90 ಅಂಕ ಏರಿಕೆಯಾಗಿದ್ದು, 17,450.90 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಸೆನ್ಸೆಕ್ಸ್ ಏರಿಕೆಯ ಪರಿಣಾಮ ಅದಾನಿ ಎಂಟರ್ ಪ್ರೈಸಸ್, ಹಿಂಡಲ್ಕೋ ಇಂಡಸ್ಟ್ರೀಸ್, ಯುಪಿಎಲ್, ಎಸ್ ಬಿಐ ಮತ್ತು ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಬ್ರಿಟಾನಿಯಾ ಇಂಡಸ್ಟ್ರೀಸ್, ಪವರ್ ಗ್ರಿಡ್ ಕಾರ್ಪೋರೇಶನ್, ಸಿಪ್ಲಾ, ಬಿಪಿಸಿಎಲ್ ಮತ್ತು ಎಸ್ ಬಿಐ ಲೈಫ್ ಇನ್ಸೂರೆನ್ಸ್ ಷೇರುಗಳು ನಷ್ಟ ಕಂಡಿದೆ.
ಪಿಎಸ್ ಯು ಬ್ಯಾಂಕ್, ಮೆಟಲ್, ಆಯಿಲ್ ಆ್ಯಂಡ್ ಗ್ಯಾಸ್, ಇನ್ಫಾರ್ಮೇಷನ್ ಟೆಕ್ನಾಲಜಿ, ಕ್ಯಾಪಿಟಲ್ ಗೂಡ್ಸ್, ಪವರ್ ಸೆಕ್ಟರ್ ಷೇರುಗಳು ಶೇ.2ರಷ್ಟು ಲಾಭಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್