ಮೊದಲ ತಮಿಳು ಚಿತ್ರದ ಶೂಟಿಂಗ್ನಲ್ಲಿ ನೀನಾಸಂ ಸತೀಶ್
Team Udayavani, Jan 10, 2021, 3:00 PM IST
ನಟ ನೀನಾಸಂ ಸತೀಶ್ “ಪಗೈವಾನಕ್ಕು ಅರುಲ್ವಾಯ್’ ಎಂಬ ತಮಿಳು ಚಿತ್ರದಲ್ಲಿ ಅಭಿನಯಿಸುತ್ತಿರುವ ವಿಷಯವನ್ನು ಕೆಲ ದಿನಗಳ ಹಿಂದಷ್ಟೇ ತಿಳಿಸಿದ್ದರು. ಇದೀಗ ನೀನಾಸಂ ಸತೀಶ್ ಆ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ಚಿತ್ರದ ಚಿತ್ರೀಕರಣದ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿರುವ ಸತೀಶ್, ತಮ್ಮ ಮೊದಲ ತಮಿಳು
ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡಿದ್ದಾರೆ.
ಇನ್ನು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಸತೀಶ್ ಅಭಿನಯದ ಬಹುಭಾಗ ಚಿತ್ರೀಕರಣ ಜೈಲಿನಲ್ಲಿಯೇ ನಡೆಯಲಿದೆ ಎಂದು ಹೇಳಲಾಗುತ್ತಿದೆ. ತಮಿಳಿನ ಖ್ಯಾತ ನಟ
ಶಶಿಕುಮಾರ್, ಬಿಂದು ಮಾಧವಿ ಮೊದಲಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು