ಏಷ್ಯಾದಲ್ಲಿ ನಂ.1: ಹಾಕಿ ಕೋಚ್ ಫುಲ್ಟನ್
Team Udayavani, May 17, 2023, 5:53 AM IST
ಹೊಸದಿಲ್ಲಿ: ಭಾರತೀಯ ಹಾಕಿ ತಂಡವನ್ನು ಏಷ್ಯಾದಲ್ಲಿ ನಂಬರ್ ವನ್ ಸ್ಥಾನಕ್ಕೆ ಏರಿಸುವುದು ತನ್ನ ಮೊದಲ ಗುರಿ, ಅನಂತರದ್ದು ಪ್ಯಾರಿಸ್ ಒಲಿಂಪಿಕ್ಸ್ ಅರ್ಹತೆ ಗಳಿಸುವುದಾಗಿದೆ ಎಂಬುದಾಗಿ ನೂತನ ಕೋಚ್, ದಕ್ಷಿಣ ಆಫ್ರಿಕಾದ ಕ್ರೆಗ್ ಫುಲ್ಟನ್ ಹೇಳಿದ್ದಾರೆ.
ಕ್ರೆಗ್ ಫುಲ್ಟನ್ ಎರಡು ವಾರಗಳ ಹಿಂದಷ್ಟೇ ಭಾರತೀಯ ಹಾಕಿ ತಂಡದ ತರಬೇತುದಾರರಾಗಿ ನೇಮಕಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು