ಆನ್ಲೈನ್ ತರಗತಿಗಳ ಆಧಾರದಲ್ಲಿ ಪರೀಕ್ಷೆ ಬೇಡ: ಎಚ್ಡಿಕೆ ಒತ್ತಾಯ
Team Udayavani, May 22, 2020, 8:21 PM IST
ಬೆಂಗಳೂರು: ಆನ್ಲೈನ್ ತರಗತಿಗಳ ಪಠ್ಯಕ್ರಮ ಪೂರ್ಣಗೊಳಿಸಿ ಪದವಿ ಹಾಗೂ ಇತರೆ ತಾಂತ್ರಿಕ ಕೋರ್ಸ್ಗಳ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿರುವುದು ಆತುರದ ಕ್ರಮ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಆನ್ಲೈನ್ ತರಗತಿಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆಯಿಂದ ಪಠ್ಯ ಆಲಿಸುವುದು ಕಷ್ಟವಾಗಿದೆ. ಹೀಗಿರುವಾಗ ಆನ್ಲೈನ್ ತರಗತಿಗಳ ಆಧಾರದಲ್ಲೇ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಭವಿಷ್ಯಕ್ಕೂ ಮಾರಕವಾಗಲಿದೆ ಎಂದು ಹೇಳಿದ್ದಾರೆ.
ಬಹುತೇಕ ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳು ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಿವೆ. ಇದೀಗ ಪರೀಕ್ಷೆ ದಿನಾಂಕ ನಿಗದಿ ಮಾಡಿ ಪರೀಕ್ಷಾ ಶುಲ್ಕ ಪಾವತಿಗೂ ಸೂಚಿಸಲಾಗಿದೆ. ಕೋವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಶುಲ್ಕ ಪಾವತಿಗೆ ಕಾಲಾವಕಾಶ ಕೊಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ