NPS : ಬದಲಾವಣೆಗೆ ಕೇಂದ್ರ ಚಿಂತನೆ

ಶೇ. 45ರಷ್ಟು ಪಿಂಚಣಿ ಸಿಗುವ ಸಾಧ್ಯತೆ ವಿಪಕ್ಷಗಳ ಆಕ್ಷೇಪ ಹಿನ್ನೆಲೆಯಲ್ಲಿ ಈ ಕ್ರಮ

Team Udayavani, Jun 22, 2023, 7:46 AM IST

thumb-6

ಹೊಸದಿಲ್ಲಿ: ಸದ್ಯ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌) ಯಲ್ಲಿ ಕೆಲವು ಬದಲಾವಣೆ ತರಲು ಕೇಂದ್ರ ಸರಕಾರ ಚಿಂತಿಸಿದೆ. ಕೇಂದ್ರ ಸರಕಾರಿ ಉದ್ಯೋಗಿಗಳು ಪಡೆದಿರುವ ಕೊನೆಯ ಸಂಬಳದ ಶೇ. 40ರಿಂದ ಶೇ.45ರಷ್ಟು ಮೊತ್ತವನ್ನು ಪಿಂಚಣಿಯಾಗಿ ವಿತರಿಸುವ ಬಗ್ಗೆ ಶಿಫಾರಸು ಮಾಡುವ ಸಾಧ್ಯತೆ ಇದೆ.

ಕಾಂಗ್ರೆಸ್‌ ಮತ್ತು ಅದರ ಮಿತ್ರಪಕ್ಷಗಳು ತಮ್ಮ ಆಡಳಿತದ ರಾಜ್ಯಗಳಲ್ಲಿ ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಜಾರಿಗೆ ತರುವ ಬಗ್ಗೆ ಘೋಷಿಸಿರುವ ಬೆನ್ನಲ್ಲೇ ಕೇಂದ್ರ ಸರಕಾರ ಈ ಬದಲಾವಣೆಗೆ ಚಿಂತಿಸಿದೆ. ಆದರೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಯಥಾವತ್ತಾಗಿ ಜಾರಿ ಮಾಡುವ ಸಾಧ್ಯತೆಯೇ ಇಲ್ಲ ಎಂದು ಕೇಂದ್ರ ಸರಕಾರದ ಹಿರಿಯ ಅಧಿಕಾರಿ ಹೇಳಿದ್ದಾರೆ.

2004ರಲ್ಲಿ ಆಗ ಅಧಿಕಾರದಲ್ಲಿದ್ದ ಸರಕಾರ ಜಾರಿಗೊಳಿಸಿದ್ದ ಪಿಂಚಣಿ ವ್ಯವಸ್ಥೆಯನ್ನು ನರೇಂದ್ರ ಮೋದಿ ನೇತೃತ್ವದ ಸರಕಾರ ಬದಲಾವಣೆಗೊಳಿಸಿತ್ತು. ಜತೆಗೆ 2006ರಿಂದ ಸರಕಾರಿ ಸೇವೆಗಳಿಗೆ ಸೇರಿದವರಿಗೆ ಪಿಂಚಣಿ ನೀಡದಿರುವ ಬಗ್ಗೆ ಆ ವ್ಯವಸ್ಥೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಕೇಂದ್ರ ಸರಕಾರ ಜಾರಿಗೊಳಿಸಿದ ಹೊಸ ವ್ಯವಸ್ಥೆ ಬಗ್ಗೆ ಹಲವಾರು ಆಕ್ಷೇಪಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಎಪ್ರಿಲ್‌ನಲ್ಲಿ ಎನ್‌ಪಿಎಸ್‌ ವ್ಯವಸ್ಥೆ ಪರಿಶೀಲನೆಗೆ ಸಮಿತಿ ರಚಿಸಿತ್ತು.

ಎನ್‌ಪಿಎಸ್‌ನಲ್ಲಿ ಉದ್ಯೋಗಿಗಳ ಮೂಲ ವೇತನ ದಿಂದ ಶೇ.10, ಸರಕಾರದ ವತಿಯಿಂದ ಶೇ.14ನ್ನು ಪಿಂಚಣಿಗೆ ನೀಡಲಾಗುತ್ತಿದೆ. ಆದರೆ ಹಳೆಯ ಪಿಂಚಣಿ ವ್ಯವಸ್ಥೆಯಲ್ಲಿ ಸರಕಾರಿ ಉದ್ಯೋಗಿಗೆ ಕೊನೆಯ ಬಾರಿ ಪಡೆದುಕೊಂಡ ವೇತನದ ಮೊತ್ತದ ಶೇ.50ರಷ್ಟು ಪಿಂಚಣಿಯಾಗಿ ನೀಡಲಾಗುತ್ತದೆ.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.