ಏಕದಿನ ಸರಣಿ : ಲಂಕೆಗೆ ವೈಟ್‌ವಾಶ್‌ ಮಾಡಿದ ವೆಸ್ಟ್‌ ಇಂಡೀಸ್‌

Team Udayavani, Mar 15, 2021, 11:20 PM IST

ಏಕದಿನ ಸರಣಿ : ಲಂಕೆಗೆ ವೈಟ್‌ವಾಶ್‌ ಮಾಡಿದ ವೆಸ್ಟ್‌ ಇಂಡೀಸ್‌

ನಾರ್ತ್‌ ಸೌಂಡ್‌ (ಆ್ಯಂಟಿಗುವಾ): ಅಂತಿಮ ಪಂದ್ಯದಲ್ಲೂ ಪ್ರವಾಸಿ ಶ್ರೀಲಂಕಾಕ್ಕೆ ಸೋಲುಣಿಸಿದ ವೆಸ್ಟ್‌ ಇಂಡೀಸ್‌ ಏಕದಿನ ಸರಣಿಯನ್ನು ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡಿದೆ. ಡ್ಯಾರನ್‌ ಬ್ರಾವೊ ಅವರ ಶತಕ ಸಾಹಸದಿಂದ ವಿಂಡೀಸ್‌ ಈ ಮುಖಾಮುಖೀಯಲ್ಲಿ 5 ವಿಕೆಟ್‌ ಜಯ ಸಾಧಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ 6 ವಿಕೆಟಿಗೆ 274 ರನ್‌ ಗಳಿಸಿ ಸವಾಲೊಡ್ಡಿದರೆ, ವಿಂಡೀಸ್‌ 48.3 ಓವರ್‌ಗಳಲ್ಲಿ 5 ವಿಕೆಟಿಗೆ 276 ರನ್‌ ಬಾರಿಸಿತು.

ವಿಂಡೀಸ್‌ ಚೇಸಿಂಗ್‌ ವೇಳೆ ಡ್ಯಾರನ್‌ ಬ್ರಾವೊ 102 ರನ್ನಿನೊಂದಿಗೆ 4ನೇ ಶತಕ ಸಂಭ್ರಮ ಆಚರಿಸಿದರು (132 ಎಸೆತ, 5 ಬೌಂಡರಿ, 4 ಸಿಕ್ಸರ್‌). ಆರಂಭಕಾರ ಹೋಪ್‌ 64, ನಾಯಕ ಪೊಲಾರ್ಡ್‌ 53 ರನ್‌ ಮಾಡಿ ಲಂಕೆಯ ಆಸೆಗೆ ತಣ್ಣೀರೆರಚಿದರು. ಲಂಕೆ ದೊಡ್ಡ ಮೊತ್ತ ದತ್ತ ಸಾಗಿದ್ದೇ 6 ವಿಕೆಟ್‌ ಉರುಳಿದ ಬಳಿಕ. ಅಶೆನ್‌ ಬಂಡಾರ-ವನಿಂದು ಹಸರಂಗ ಸೇರಿಕೊಂಡು ಕೊನೆಯ 18.1 ಓವರ್‌ಗಳಿಂದ 123 ರನ್‌ ಒಟ್ಟು ಗೂಡಿಸಿದರು.

ಇದನ್ನೂ ಓದಿ :ನಾನು ಮುಂದಿನ ಬಾರಿಯೂ ಬಾದಾಮಿ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ : ಸಿದ್ದು

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-6 ವಿಕೆಟಿಗೆ 274 (ಹಸರಂಗ ಔಟಾಗದೆ 80, ಬಂಡಾರ 55, ಗುಣತಿಲಕ 36, ಅಖೀಲ್‌ ಹೊಸೈನ್‌ 33ಕ್ಕೆ 3). ವೆಸ್ಟ್‌ ಇಂಡೀಸ್‌-48.3 ಓವರ್‌ಗಳಲ್ಲಿ 5 ವಿಕೆಟಿಗೆ 276 (ಬ್ರಾವೊ 102, ಹೋಪ್‌ 64, ಪೊಲಾರ್ಡ್‌ ಔಟಾಗದೆ 53, ಲಕ್ಮಲ್‌ 56ಕ್ಕೆ 2). ಪಂದ್ಯಶ್ರೇಷ್ಠ: ಡ್ಯಾರನ್‌ ಬ್ರಾವೊ.

ಸರಣಿಶ್ರೇಷ್ಠ: ಶೈ ಹೋಪ್‌.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.