Udayavni Special

ವಿಪಕ್ಷಗಳ ಅಡ್ಡಿ : ಚರ್ಚೆಯಾಗದ ಒಂದು ರಾಷ್ಟ್ರ- ಒಂದು ಚುನಾವಣೆ

Team Udayavani, Mar 6, 2021, 6:50 AM IST

ವಿಪಕ್ಷಗಳ ಅಡ್ಡಿ : ಚರ್ಚೆಯಾಗದ ಒಂದು ರಾಷ್ಟ್ರ- ಒಂದು ಚುನಾವಣೆ

ಬೆಂಗಳೂರು: ಒಂದು ರಾಷ್ಟ್ರ -ಒಂದು ಚುನಾವಣೆ ಕುರಿತು ಚರ್ಚಿಸುವುದಕ್ಕಾಗಿ ಕರೆಯಲಾಗಿದ್ದ 2 ದಿನಗಳ ವಿಶೇಷ ಅಧಿವೇಶನದಲ್ಲಿ ಆ ಬಗ್ಗೆ ಚರ್ಚೆಯೇ ನಡೆದಿಲ್ಲ !

ವಿಪಕ್ಷ ಕಾಂಗ್ರೆಸ್‌, ಜೆಡಿಎಸ್‌ ಪ್ರತಿರೋಧದಿಂದಾಗಿ ಉಭಯ ಸದನಗಳ ಕಲಾಪಗಳು ಪ್ರತಿಭಟನೆ, ಗದ್ದಲ, ಆರೋಪ-ಪ್ರತ್ಯಾರೋಪಕ್ಕಷ್ಟೇ ಸೀಮಿತವಾದವು.

ಮಾ. 31ರ ವರೆಗೆ ಅಧಿವೇಶನ ನಡೆಯಲಿರುವುದರಿಂದ ಒಂದು ದಿನ ಕಾಂಗ್ರೆಸ್‌ ಮನವೊಲಿಸಿ ಒಂದು ರಾಷ್ಟ್ರ – ಒಂದು ಚುನಾವಣೆ ಚರ್ಚೆ ನಡೆಸಲು ಸ್ಪೀಕರ್‌ ಚಿಂತನೆ ನಡೆಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಸಾಧ್ಯವಾಗಲಿದೆ ಎಂದು ಕಾದು ನೋಡಬೇಕಿದೆ.

ಶುಕ್ರವಾರವೂ ಪ್ರತಿಭಟನೆ ಮುಂದುವರಿದಾಗ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು. ಸೋಮವಾರ ಬಜೆಟ್‌ ಮಂಡನೆಯ ಬಳಿಕ ಬಜೆಟ್‌ ಮೇಲಿನ ಚರ್ಚೆ ಇದ್ದು, ಸದ್ಯಕ್ಕೆ ಈ ವಿಚಾರ ಚರ್ಚೆಯಾಗದು.

ವಿಧಾನ ಪರಿಷತ್‌ನಲ್ಲೂ ಶುಕ್ರವಾರ ಬೆಳಗ್ಗೆ ಕಾಂಗ್ರೆಸ್‌ ಮತ್ತೆ ಪ್ರತಿಭಟನೆ ಮುಂದುವರಿಸಲು ಮುಂದಾದಾಗ ಇಂದಿನ ಕಾರ್ಯಸೂಚಿಯಲ್ಲಿ ಒಂದು ರಾಷ್ಟ್ರ -ಒಂದು ಚುನಾವಣೆ ವಿಚಾರವೇ ಇಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದರಿಂದ ವಿಷಯಕ್ಕೆ ತೆರೆ ಬಿದ್ದಿತು. ಪ್ರಶ್ನೋತ್ತರ ಕಲಾಪದ ಅನಂತರ ಸದನವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ವಿಪಕ್ಷ – ಆಡಳಿತ ಪಕ್ಷ ಜಟಾಪಟಿ
ವಿಧಾನಸಭೆಯಲ್ಲಿ ಶುಕ್ರವಾರ ಸಂಗಮೇಶ್‌ ಅಮಾನತು ಹಿಂಪಡೆಯಬೇಕು ಮತ್ತು “ಒಂದು ರಾಷ್ಟ್ರ- ಒಂದು ಚುನಾವಣೆ’ ಕುರಿತು ಚರ್ಚೆಗೆ ಅವಕಾಶ ನೀಡಬಾರದು ಎಂದು ಪಟ್ಟು ಹಿಡಿದ ಕಾಂಗ್ರೆಸ್‌ ಧರಣಿ ಮುಂದುವರಿಸಿತು. ಸ್ಪೀಕರ್‌ 2 ಬಾರಿ ಸದನ ಮುಂದೂಡಬೇಕಾಯಿತು. ಹಿಂದೆ ಗೂಳಿಹಟ್ಟಿ ಶೇಖರ್‌ ಬಟ್ಟೆ ಹರಿದುಕೊಂಡದ್ದು ಕಂಡಿದ್ದೇವೆ. ಪರಿಷತ್‌ನಲ್ಲಿ ನಡೆದ ಘಟನೆಯೂ ಗೊತ್ತಿದೆ. ಸಂಗಮೇಶ್‌ ತನ್ನ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದರಿಂದ ನೊಂದಿದ್ದಾರೆ. ಅಮಾನತು ವಾಪಸ್‌ ಪಡೆಯಲು ಅವಕಾಶವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಟಾಪ್ ನ್ಯೂಸ್

ಲಕಜಹಗ್ರೆಡ

ನಾಳೆ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ: ಆರ್ ಅಶೋಕ್

COVID-19 crisis: Kapil Sibal asks PM Narendra Modi to declare National Health Emergency

ಕೋವಿಡ್ 19 : ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ : ಕಪಿಲ್ ಸಿಬಲ್

ghfgfg

24 ಗಂಟೆಯಲ್ಲಿ 25,000 ಕೋವಿಡ್ ಪ್ರಕರಣ : ದೆಹಲಿಯಲ್ಲಿ ಬೆಡ್‍,ಆಕ್ಸಿಜನ್ ಅಭಾವ ಮುಂದುವರಿಕೆ

ಗದಸಸದದ್

ಮೊಬೈಲ್ ಖರೀದಿಸಲು ಹಣ ಕೊಡದಿದ್ದಕ್ಕೆ ಅಜ್ಜಿಯ ಕುತ್ತಿಗೆ ಹಿಸುಕಿ ಕೊಂದ ಮೊಮ್ಮಗ!

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ghjgfhfg

ಕಂದಕಕ್ಕೆ ಉರುಳಿದ ಕಾರು : ತಂದೆ-ಮಗ ಸೇರಿ ಐವರ ದುರ್ಮರಣ

18-6

ಪುಸ್ತಕ ಅವಲೋಕನ : ‘ಗಾಲಿಬ್ ಸ್ಮೃತಿ’ : ಗಜಲ್ ‘ಮಲ್ಲಿ’ಗೆಯ ಘಮದೊಳಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಕಜಹಗ್ರೆಡ

ನಾಳೆ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ: ಆರ್ ಅಶೋಕ್

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್

d k shivakumar

ಪ್ರಧಾನಿಯವರಿಗೆ ಜನರ ಆರೋಗ್ಯ ಬೇಕಿಲ್ಲ, ಚುನಾವಣೆಯೇ ಮುಖ್ಯವಾಗಿದೆ: ಡಿಕೆಶಿ ವಾಗ್ದಾಳಿ

ಕೋವಿಡ್ ಸೋಂಕು ಸಮುದಾಯಕ್ಕೆ ಹರಿಡಿದೆ, ವಿಶೇಷ ಕ್ರಮದ ಅವಶ್ಯಕತೆಯಿದೆ: ಸುಧಾಕರ್

ಕೋವಿಡ್ ಸೋಂಕು ಸಮುದಾಯಕ್ಕೆ ಹರಡಿದೆ, ವಿಶೇಷ ಕ್ರಮದ ಅವಶ್ಯಕತೆಯಿದೆ: ಸುಧಾಕರ್

m-a-hegade

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ನಿಧನ

MUST WATCH

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

udayavani youtube

ಮನೆಯಂಗಳದಲ್ಲಿ ವೀಳ್ಯದೆಲೆ ಬೆಳೆದು ಯಶಸ್ಸು ಕಂಡ ನಿವೃತ ಅಧ್ಯಾಪಕ

udayavani youtube

ಕುದ್ರೋಳಿ ಗಣೇಶ್ ವಿಸ್ಮಯ ಜಾದೂ

ಹೊಸ ಸೇರ್ಪಡೆ

ಲಕಜಹಗ್ರೆಡ

ನಾಳೆ ಬೆಂಗಳೂರಿಗೆ ಪ್ರತ್ಯೇಕ ಕಠಿಣ ನಿಯಮ ಜಾರಿ: ಆರ್ ಅಶೋಕ್

Widespread respect for Indian astrology

ಭಾರತೀಯ ಜ್ಯೋತಿಷ್ಯ ಶಾಸ್ತ್ರಕ್ಕೆ ವಿಶ್ಯಾದ್ಯಂತ ಗೌರವ, ಮಾನ್ಯತೆ

COVID-19 crisis: Kapil Sibal asks PM Narendra Modi to declare National Health Emergency

ಕೋವಿಡ್ 19 : ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ : ಕಪಿಲ್ ಸಿಬಲ್

Department of Food and Civil Supplies

ಇನ್ಮುಂದೆ ಬರೀ 2 ಕೆಜಿ ಅಕ್ಕಿ ಅಷ್ಟೇ ಸಿಗೋದು

ghfgfg

24 ಗಂಟೆಯಲ್ಲಿ 25,000 ಕೋವಿಡ್ ಪ್ರಕರಣ : ದೆಹಲಿಯಲ್ಲಿ ಬೆಡ್‍,ಆಕ್ಸಿಜನ್ ಅಭಾವ ಮುಂದುವರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.