Lok Sabha;ಭದ್ರತಾ ಲೋಪ- ಶಾ ಹೇಳಿಕೆಗೆ ವಿಪಕ್ಷಗಳ ಪಟ್ಟು-ಲೋಕಸಭೆಯಿಂದ 30 ಸಂಸದರು ಅಮಾನತು

Team Udayavani, Dec 18, 2023, 4:08 PM IST

Lok Sabha;ಭದ್ರತಾ ಲೋಪ- ಶಾ ಹೇಳಿಕೆಗೆ ವಿಪಕ್ಷಗಳ ಪಟ್ಟು-ಲೋಕಸಭೆಯಿಂದ 30 ಸಂಸದರು ಅಮಾನತು

ನವದೆಹಲಿ: ಕಳೆದ ವಾರ ನಡೆದ ಸಂಸತ್‌ ಭದ್ರತಾ ಲೋಪದ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೋಕಸಭೆಯಲ್ಲಿ ಹೇಳಿಕೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಿರೋಧಪಕ್ಷದ ಕನಿಷ್ಠ 30 ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ:Varanasi;ಜ್ಞಾನವಾಪಿ ಮಸೀದಿ ಆವರಣ-ವೈಜ್ಞಾನಿಕ ಸಮೀಕ್ಷಾ ವರದಿ ವಾರಣಾಸಿ ಕೋರ್ಟ್‌ ಗೆ ಸಲ್ಲಿಕೆ

ಕಳೆದ ವಾರ ಸಂಸತ್‌ ಚಳಿಗಾಲ ಅಧಿವೇಶನದಲ್ಲಿ ಗೃಹಸಚಿವ ಶಾ ಅವರ ಉತ್ತರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ 14 ಸಂಸದರನ್ನು ಅಮಾನತು ಮಾಡಲಾಗಿತ್ತು.

ಸೋಮವಾರ ಸಂಸತ್‌ ನಲ್ಲಿ ಗೃಹ ಸಚಿವರ ಪ್ರತಿಕ್ರಿಯೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ನ ಅಧೀರ್‌ ರಂಜನ್‌ ಚೌಧರಿ, ಡಿಎಂಕೆಯ ಟಿಆರ್‌ ಬಾಲು, ದಯಾನಿಧಿ ಮಾರನ್‌, ಟಿಎಂಸಿಯ ಸುಗತ ರಾಯ್‌ ಸೇರಿದಂತೆ 30 ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಇದನ್ನು ಹೊರತುಪಡಿಸಿ ವಿಶೇಷಾಧಿಕಾರ ಸಮಿತಿಯ ವರದಿಯ ಬರುವವರೆಗೆ ಇನ್ನೂ ಮೂವರು ಸಂಸದರ ಅಮಾನತು ಬಾಕಿ ಇದ್ದಿರುವುದಾಗಿ ತಿಳಿಸಿದೆ.

ಈ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 46 ಸಂಸದರನ್ನು ಅಮಾನತು ಮಾಡಿದಂತಾಗಿದೆ. ಅಮಾನತು ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅಧೀರ್‌ ರಂಜನ್‌, ಈ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಲೋಕಸಭೆಯನ್ನು ಬಿಜೆಪಿ ಕೇಂದ್ರ ಕಚೇರಿಯಂತೆ ಮಾಡಿಕೊಂಡಿದೆ. ಅಧಿವೇಶನ ಆರಂಭವಾದಾಗಿನಿಂದಲೂ ವಿರೋಧ ಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡಿದೆ. ಆದರೆ ಬಿಜೆಪಿ ಲೋಕಸಭೆಯನ್ನು ಪಕ್ಷದ ಕಚೇರಿ ರೀತಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.