ರೂಪಾಂತರಿತ ವೈರಸ್‌ಗೂ ಆಸ್ಟ್ರಾಜೆನೆಕಾ ಪರಿಣಾಮಕಾರಿ

Team Udayavani, Dec 28, 2020, 7:00 AM IST

ರೂಪಾಂತರಿತ ವೈರಸ್‌ಗೂ ಆಸ್ಟ್ರಾಜೆನೆಕಾ ಪರಿಣಾಮಕಾರಿ

ಹೊಸದಿಲ್ಲಿ: ಬ್ರಿಟನ್‌ನ ಆಕ್ಸ್ ಫ‌ರ್ಡ್‌ ವಿ.ವಿ. ಮತ್ತು ಆಸ್ಟ್ರಾಜೆನೆಕಾ ಅಭಿವೃದ್ಧಿಪಡಿಸುತ್ತಿರುವ ಲಸಿಕೆಯು ರೂಪಾಂತರಿತ ಕೊರೊನಾ ವೈರಾಣುವಿನ ಕೂಡ ಪರಿಣಾಮಕಾರಿಯಾಗಿದೆ ಎಂದು ಸಂಸ್ಥೆ ಪ್ರತಿಪಾದಿಸಿದೆ.

ಈ ಸಂಬಂಧ ಬ್ರಿಟನ್‌ನ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದ್ದು, ಲಸಿಕೆ ಶೇ. 95ರಷ್ಟು ಪರಿಣಾಮಕಾರಿಯಾಗಿದೆ ಎಂದು ಕಂಪೆನಿಯ ಸಿಇಒ ಪ್ಯಾಸ್ಕಲ್‌ ಸೋರಿಯಾಟ್‌ ತಿಳಿಸಿದ್ದಾರೆ. ಈ ಲಸಿಕೆಯನ್ನು ಭಾರತದಲ್ಲಿ ಪುಣೆಯ ಸೀರಂ ಸಂಸ್ಥೆ ಅಭಿವೃದ್ಧಿಪಡಿಸಿದ್ದು, ತುರ್ತು ಬಳಕೆಯ ಅನುಮತಿಗಾಗಿ ಕಾಯುತ್ತಿದೆ.

ಸದ್ಯ ಬ್ರಿಟನ್‌ನಲ್ಲಿ ಫೈಜರ್‌ ಮತ್ತು ಮಾಡರ್ನಾ ಲಸಿಕೆಗಳಿಗೆ ಒಪ್ಪಿಗೆ ಲಭಿಸಿದೆ. ಈ ವಾರ ಬ್ರಿಟನ್‌ನಲ್ಲಿ ಆಸ್ಟ್ರಾಜೆನೆಕಾ ಲಸಿಕೆ ಬಳಕೆಗೂ ಸಮ್ಮತಿ ಸಿಗುವ ಸಾಧ್ಯತೆಗಳಿವೆ. ಇದು ಕೊರೊನಾದಿಂದ ಅತ್ಯಂತ ಗಂಭೀರ ಸ್ಥಿತಿಯಲ್ಲಿರುವವರನ್ನೂ ಶೇ. 100ರಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಉಳಿಸಬಲ್ಲದು ಎಂದು ಸಿಇಒ ಹೇಳಿದ್ದಾರೆ. ಬ್ರಿಟನ್‌ನಲ್ಲಿ ಆಸ್ಟ್ರಾಜೆನೆಕಾ ಲಸಿಕೆಗೆ ಒಪ್ಪಿಗೆ ಸಿಕ್ಕಿದ ಬಳಿಕ ಭಾರತದಲ್ಲೂ ಅನುಮತಿ ಸಿಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ನಾರ್ವೆ ಮಾಜಿ ಸಚಿವರ ಟ್ವಿಟರ್‌ನಲ್ಲಿ ಮರವಂತೆ ಚಿತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ

ರಾಹುಲ್‌ ಗಾಂಧಿ ಆದ್ಯತೆಯ ಆಯ್ಕೆ : ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್‌ ಹೇಳಿಕೆ

ಭಾರತದಲ್ಲಿ ತಯಾರಾಗುವ ವಿದೇಶಿ ಚಿತ್ರಗಳಿಗೆ ಪ್ರೋತ್ಸಾಹ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

astro

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.