ದಿವಾಳಿ ಆದೇಶದ ವಿರುದ್ಧ ಓಯೋ ಮೇಲ್ಮನವಿ?
Team Udayavani, Apr 7, 2021, 10:40 PM IST
ನವದೆಹಲಿ: ಹೋಟೆಲ್ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಓಯೋ ಸಂಸ್ಥೆಯ ಅಂಗಸಂಸ್ಥೆಯಾದ ಓಯೋ ಹೋಟೆಲ್ಸ್ ಆ್ಯಂಡ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ರಾಷ್ಟ್ರೀಯ ಕಂಪನಿ ಕಾನೂನುಗಳ ನ್ಯಾಯಾಧೀಕರಣ (ಎನ್ಸಿಎಲ್ಟಿ), ದಿವಾಳಿ ಪ್ರಕ್ರಿಯೆ ಆರಂಭಿಸುವಂತೆ ಆದೇಶ ಹೊರಡಿಸಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಓಯೋ ಕಂಪನಿ, ಆದೇಶವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದೆ. ಮಾ. 30ರಂದು ಎನ್ಸಿಎಲ್ಟಿಯಿಂದ ಈ ಆದೇಶ ಹೊರಬಿದ್ದಿದ್ದು, ಆದೇಶದ ಬಗ್ಗೆ ತಕರಾರು ಅರ್ಜಿಗಳನ್ನು ಸಲ್ಲಿಸಲು ಓಯೋ ಸಮೂಹ ಸಂಸ್ಥೆಗೆ ಏ. 15ರವರೆಗೆ ಗಡುವು ನೀಡಲಾಗಿತ್ತು.
ಇದನ್ನೂ ಓದಿ :ಸುಬ್ರಹ್ಮಣ್ಯ : ಕೆದಿಲ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷ : ಆತಂಕದಲ್ಲಿ ಸ್ಥಳೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್