Trade; ಭಾರತದ ಜತೆಗೆ ಮತ್ತೆ ವ್ಯಾಪಾರ ಸಂಬಂಧ ವೃದ್ಧಿಗೆ ಕೈಚಾಚಿದ ಪಾಕ್
Team Udayavani, Mar 25, 2024, 6:19 AM IST
ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಪಾಕಿಸ್ಥಾನ ಭಾರತದೊಂದಿಗೆ ತನ್ನ ವ್ಯಾಪಾರ ಸಂಬಂಧ ವನ್ನು ಮತ್ತೆ ಸರಿಪಡಿಸಿಕೊಳ್ಳಲು ಯತ್ನಿಸುತ್ತಿದೆ. ಖುದ್ದು ಪಾಕ್ನ ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ಧಾರ್ ಈ ವಿಚಾರವನ್ನು ಪಾಕಿಸ್ಥಾನ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದ್ದಾರೆ.
ಲಂಡನ್ನಲ್ಲಿ ನಡೆದಿರುವ ಪರಮಾಣು ಶಕ್ತಿ ಶೃಂಗಸಭೆಯಲ್ಲಿ ಧಾರ್ ಭಾಗಿಯಾಗಿದ್ದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ “ಪಾಕಿಸ್ಥಾನಿ ಉದ್ಯಮಿಗಳಿಗೆ ಭಾರ ತದ ಜತೆಗೆ ವ್ಯಾಪಾರ ಸಂಬಂಧ ಹೊಂದುವ ಹಂಬಲ ವಿದೆ. ಈ ನಿಟ್ಟಿನಲ್ಲಿ ಆ ಸಂಬಂಧವನ್ನು ಮತ್ತೆ ಸರಿ ಪಡಿಸುವ ಬಗ್ಗೆ ಸರಕಾರ ಗಂಭೀರವಾಗಿ ಚಿಂತನೆ ನಡೆ ಸುತ್ತಿದೆ’ ಎಂದಿದ್ದಾರೆ. 2019ರಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ವ್ಯಾಪಾರ ಸಂಬಂಧವನ್ನು ಪಾಕ್ ತಗ್ಗಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ